ಇತಿಹಾಸದ ಪರಾಮರ್ಶೆ

Author : ಎಚ್.ಎಸ್. ಗೋಪಾಲರಾವ್

₹ 175.00




Published by: ನವಕರ್ನಾಟಕ ಪ್ರಕಾಶನ
Address: 64/1, 5Tನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು- 560009
Phone: 7353530805

Synopsys

ಲೇಖಕ ಡಾ. ಎಚ್.ಎಸ್.‌ ಗೋಪಾಲ ರಾವ್‌ ಅವರು ಸಂಪಾದಿಸಿರುವ ಇತಿಹಾಸ ಕುರಿತಾದ ಲೇಖನಗಳ ಕೃತಿ ʻಇತಿಹಾಸದ ಪರಾಮರ್ಶೆʼ. ಹೊಸತು ಪತ್ರಿಕೆಯ ವಿವಿಧ ಸಂಚಿಕೆಗಳಲ್ಲಿ ಪ್ರಕಟವಾಗಿರುವ ಹಲವಾರು ವಿಷಯಗಳಿಗೆ ಸಂಬಂಧಿಸಿದ ಒಟ್ಟು 24 ಲೇಖನಗಳನ್ನು ಇಲ್ಲಿ ಒಟ್ಟುಗೂಡಿಸಿ ಪುಸ್ತಕದ ರೂಪದಲ್ಲಿ ಹೊರತಂದಿದ್ದಾರೆ.

About the Author

ಎಚ್.ಎಸ್. ಗೋಪಾಲರಾವ್
(18 November 1946)

ಡಾ. ಎಚ್.ಎಸ್. ಗೋಪಾಲರಾವ್  ಅವರು 1946ರ ನವೆಂಬರ್‌ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು.  ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ.  ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ.  ಜೇನು ನಂಜು, ...

READ MORE

Related Books