ಜೆ.ಎಸ್. ಖಂಡೇರಾವ್‌

Author : ಮಲ್ಲಿಕಾರ್ಜುನ ಬಾಗೋಡಿ

Pages 68

₹ 60.00




Year of Publication: 2013
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ನಾಡೋಜ ಮಾಲೆಯಡಿ ಪ್ರಕಟವಾದ ಕೃತಿ 'ಜೆ.ಎಸ್. ಖಂಡೇರಾವ್‌'. ಕನ್ನಡ ನಾಡಿನ ಶ್ರೇಷ್ಠ ಚಿತ್ರ ಕಲಾವಿದ ಜೆ.ಎಸ್. ಖಂಡೇರಾವ್‌ ಅವರ ಬದುಕು, ಚಿತ್ರಕಲೆ, ಸಾಧನೆ ಕುರಿತು ಲೇಖಕ ಡಾ. ಮಲ್ಲಿಕಾರ್ಜುನ ಸಿ. ಬಾಗೋಡಿ ಅವರು ವಿವರಿಸಿದ್ದಾರೆ.

About the Author

ಮಲ್ಲಿಕಾರ್ಜುನ ಬಾಗೋಡಿ
(10 June 1974)

ಕಲಬುರಗಿ ಜಿಲ್ಲೆಯ ಚಿತ್ತಾಪುರದವರಾದ ಡಾ. ಮಲ್ಲಿಕಾರ್ಜುನ ಬಾಗೋಡಿ ಅವರು ದೃಶ್ಯಕಲಾ ಸಾಹಿತ್ಯದ ಪ್ರಮುಖ ಲೇಖಕರು. ಸ್ವತಃ ಕಲಾವಿದರಾಗಿರುವ ಮಲ್ಲಿಕಾರ್ಜುನ ಅವರು ಸದ್ಯ ಗುಲ್ಬರ್ಗ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಅಧ್ಯಾಪಕರಾಗಿದ್ದಾರೆ. ಸುರಪುರದ ಚಿತ್ರಕಲೆ ಕುರಿತು ಮಂಡಿಸಿದ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ದೊರೆತಿದೆ. ...

READ MORE

Related Books