ಜಾಗತೀಕರಣ ಮತ್ತು ಸಮಾಜ

Author : ಆರ್.ವಿ. ಚಂದ್ರಶೇಖರ್ ರಾಮೇನಹಳ್ಳಿ

Pages 356

₹ 220.00




Year of Publication: 2012
Published by: ಅಜಂತಾ ಎಂಟರ್ ಪ್ರೈಸೆಸ್
Address: #4, ಮೊದಲ ಮಹಡಿ, ಚಂದ್ರಮಹಲ್ ಕಟ್ಟಡ, ಪ್ಯಾಲೇಸ್ ಗುಟ್ಟಹಳ್ಳಿ, ಬೆಂಗಳೂರು-560003

Synopsys

ಸಮಾಜ ಹಾಗೂ ದೇಶದ ಮೇಲೆ ಜಾಗತೀಕರಣದಿಂದ ಆಗುವ ಪರಿಣಾಮಗಳ ಬಗ್ಗೆ ಲೇಖಕ ಡಾ. ಆರ್.ವಿ.ಚಂದ್ರಶೇಖರ ರಾಮೇನಹಳ್ಳಿ ಅವರು ವಿಶ್ಲೇಷಣಾತ್ಮಕವಾಗಿ ಬರೆದ ಲೇಖನಗಳ ಸಂಗ್ರಹ ಕೃತಿ-ಜಾಗತೀಕರಣ ಮತ್ತು ಸಮಾಜ.

ಜಾಗತೀಕರಣದ ಸ್ವರೂಪ ಮತ್ತು ಬದಲಾಗುತ್ತಿರುವ ರೂಪಗಳು, ಜಾಗತೀಕರಣದ ನಿಯೋಗಿಗಳು, ಜಾಗತೀಕರಣ, ಜಾಗತೀಕರಣದ ಸಾಮಾಜಿಕ ಪರಿಣಾಮಗಳು, ಸಾಮಾಜಿಕ ಗುಂಪುಗಳ ಮೇಲೆ ಜಾಗತೀಕರಣದ ಪ್ರಭಾವ ಹಾಗೂ ಜಾಗತೀಕರಣ ; ಭಾರತದ ಅನುಭವಗಳು ಹೀಗೆ 6 ಅಧ್ಯಾಯಗಳ ಮೂಲಕ ಲೇಖಕರು ತಮ್ಮ ವಿಚಾರಗಳನ್ನು ಕೃತಿಯಲ್ಲಿ ಮಂಡಿಸಿದ್ದಾರೆ.

About the Author

ಆರ್.ವಿ. ಚಂದ್ರಶೇಖರ್ ರಾಮೇನಹಳ್ಳಿ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ರಾಮೇನಹಳ್ಳಿ ಗ್ರಾಮದ ಡಾ. ಆರ್.ವಿ. ಚಂದ್ರಶೇಖರ ರಾಮೇನಹಳ್ಳಿ ಅವರು ಶಿವಾರಪಟ್ಟಣದಲ್ಲಿ ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ಪೂರೈಸಿ, ಮಾಲೂರಿನಲ್ಲಿ ಪದವಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್. ಡಿ ಪಡೆದಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದು, ಜಾಗತೀಕರಣ ಮತ್ತು ಸಮಾಜ, ಭಾರತದ ಆರ್ಥಿಕತೆ ಮತ್ತು ವಿಶೇಷ ವಲಯಗಳು, ಭೂಮಿ ಮತ್ತು ಬದುಕು, ಅಭಿವೃದ್ಧಿ ಎಂಬ ಅವನತಿ,  ಅಭಿವೃದ್ಧಿ ಕೊಡಲಿಗೆ ಒಕ್ಕಲುತನದ ಕೊರಳು, ಡಿಟೆಕ್ಟೀವ್ ಡೆವೆಲಪ್ ಮೆಂಟ್, ಸಮಕಾಲೀನ ಮಹಿಳೆ ಮತ್ತು ಆರೋಗ್ಯ-ಒಂದು ಸಮಾಜಶಾಸ್ತ್ರೀಯ ಚಿಂತನೆ, ...

READ MORE

Related Books