ಜೈನ ಕಥಾ ಸಾಹಿತ್ಯ ಮತ್ತು ಜಾನಪದ

Author : ಎಸ್.ಪಿ. ಪದ್ಮಪ್ರಸಾದ್‌

Pages 76

₹ 25.00




Year of Publication: 1997
Published by: ಕರ್ನಾಟಕ ಜನಪದ ಮತ್ತು ಯಕ್ಷಗಾನ ಅಕಾಡೆಮಿ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು

Synopsys

ಜೈನ ಕಥಾ ಸಾಹಿತ್ಯ ಮತ್ತು ಜಾನಪದ ಇವರೆಡರ ನಡುವಿನ ಸಂಬಂಧ, ಒಂದಕ್ಕೊಂದರ ಅವಿನಾಭಾವತೆ ಕುರಿತು ಈ ಕೃತಿಯು ಚರ್ಚಿಸಿದೆ. ಜೈನ ಕಥಾ ಸಾಹಿತ್ಯದಲ್ಲಿ ಜಾನಪದ ಸಾಹಿತ್ಯದ ಪ್ರಭಾವ ಬೀರಿದ್ದು ಹೇಗೆ? ಇದರ ಪರಿಣಾಮವನ್ನು ಈ ಕೃತಿಯಲ್ಲಿ ವಿವರಿಸಲಾಗಿದೆ.

About the Author

ಎಸ್.ಪಿ. ಪದ್ಮಪ್ರಸಾದ್‌

ಎಸ್.ಪಿ. ಪದ್ಮಪ್ರಸಾದ್‌ ಜಾನಪದ, ಕಾವ್ಯ, ನಾಟಕ, ವಿಮರ್ಶೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪದ್ಮ ಪ್ರಸಾದವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ.  ತಂದೆ ಎಸ್.ಪಿ. ಪಾಯಪ್ಪಶೆಟ್ಟಿ, ತಾಯಿ ಜಿನ್ನಮ್ಮ. ಪ್ರಾರಂಭಿಕ ಶಿಕ್ಷಣ ಹೊಸನಗರದಲ್ಲಿ. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಿಂದ ಬಿ.ಎಸ್ಸಿ ಪದವಿ ಮತ್ತು ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್‌ನಿಂದ ಬಿ.ಇಡಿ. ಪದವಿಯನ್ನೂ,. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಹಾಗೂ ‘‘ಜೈನ ಜನಪದ ಸಾಹಿತ್ಯ-ಸಂಪಾದನೆ ಹಾಗೂ ಅಧ್ಯಯನ’’ ಪ್ರಬಂದ ಮಂಡಿಸಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದಿದ್ದಾರೆ.  ಹೈಸ್ಕೂಲು ಅಧ್ಯಾಪಕರಾಗಿ ಪಿಎಚ್.ಡಿ. ಪದವಿಗಳಿಸಿದ ರಾಜ್ಯದ ...

READ MORE

Related Books