ಜಾನಕಿ ಕಾಲಂ

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 328

₹ 295.00




Year of Publication: 2015
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 080-26617100/26617755

Synopsys

‘ಜಾನಕಿ ಕಾಲಂ’ ಲೇಖಕ ಜೋಗಿ ಅವರ ಲೇಖನ ಸಂಕಲನ. ಈ ಕೃತಿಗೆ ಲೇಖಕ ಯಶವಂತ ಚಿತ್ತಾಲ ಬೆನ್ನುಡಿಯನ್ನು ಬರೆದಿದ್ದಾರೆ. ಕೃತಿಯ ಕುರಿತು ಬರೆಯುತ್ತಾ ‘ಪ್ರೀತಿಯ ಜಾನಕಿ ನನ್ನ ಸಾಹಿತ್ಯವನ್ನು ಮೆಚ್ಚಿಕೊಂಡು, ಅಲ್ಲಲ್ಲಿ ನನ್ನ ಕಾಲು ಜಗ್ಗುತ್ತಾ ಬರೆದ ಲೇಖನ ತುಂಬ ಮೆಚ್ಚುಗೆಯಾಯಿತು ಎನ್ನುತ್ತಾರೆ ಯಶವಂತ ಚಿತ್ತಾಲ. ಕೃತಿಯಲ್ಲಿ ಜೋಗಿ ಅವರ ವಿಭಿನ್ನ ಶೈಲಿಯ ಹಲವು ಲೇಖನಗಳಿವೆ.

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books