ಜನಪದ ದೈವಗಳು

Author : ಬಸವರಾಜ ಸಬರದ

Pages 34

₹ 10.00




Year of Publication: 2009
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಜನಪದ ದೈವಗಳ ವಿಶಿಷ್ಟ ಲಕ್ಷಣಗಳ ಅಧ್ಯಯನವೇ ಈ ದೇಶದ ವಿಶಿಷ್ಟ ಸಂಸ್ಕೃತಿಗಳ ಅಧ್ಯಯನ ಎಂದು ಪರಿಭಾವಿಸುವ ಈ ಕೃತಿಯಲ್ಲಿ ಜನಪದ ದೈವಗಳ ಬಗ್ಗೆ ಸಾಂಸ್ಕೃತಿಕ - ಚರ್ಚೆಯನ್ನು ಮಾಡಲಾಗಿದ್ದು, ಜನಪದ ದೈವಗಳಲ್ಲಿ ಹೆಣ್ಣು ಮತ್ತು ಗಂಡು ದೈವಗಳನ್ನು ವರ್ಗೀಕರಿಸಿ ಅವುಗಳ ವಿಶಿಷ್ಟ ಲಕ್ಷಣಗಳನ್ನು ಇಲ್ಲಿ ವಿಮರ್ಶಿಸಲಾಗಿದೆ. ಈ ಕೃತಿಯು ಒಳಗೊಂಡಿರುವ ಅಧ್ಯಾಯಗಳೆಂದರೆ:ಜನಪದ ದೈವಗಳ ವಿಶಿಷ್ಟ ಲಕ್ಷಣಗಳು ,ಹೆಣ್ಣು ದೈವಗಳ ಲಕ್ಷಣಗಳು ,ಗಂಡು ದೈವಗಳ ಲಕ್ಷಣಗಳು ,ದೃವಗಳ ಸಂಬಂಧಗಳು ಸಾಂಸ್ಕೃತಿಕ ಸಂಘರ್ಷ

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books