ಜಾನಪದ ಮಾರ್ಗ

Author : ಎಂ.ಎಂ. ಕಲಬುರ್ಗಿ

Pages 1




Year of Publication: 1995
Published by: ಲಕ್ಷ್ಮಿ ಪ್ರಿಂಟಿಂಗ್ & ಪಬ್ಲಿಷಿಂಗ್ ಹೌಸ್ , ಮೈಸೂರು
Address: ಲಕ್ಷ್ಮಿ ಪ್ರಿಂಟಿಂಗ್ & ಪಬ್ಲಿಷಿಂಗ್ ಹೌಸ್ , ಮೈಸೂರು

Synopsys

ಡಾ.ಎಂ.ಎಂ. ಕಲಬುರ್ಗಿ ಜನಪದ ಸಾಹಿತ್ಯ ಕುರಿತಂತೆಯೂ ಸಾಕಷ್ಟು ಅಧ್ಯಯನ ಮಾಡಿದವರು. ಅದರಲ್ಲಿಯೂ ಉತ್ತರ ಕರ್ನಾಟಕದ ಜನಪದ ಸಾಹಿತ್ಯ ಅವರ ಆಸಕ್ತಿಯ ಕ್ಷೇತ್ರ. ಜನಪದ ಸಾಹಿತ್ಯ ಕುರಿತು ಅವರು ಪ್ರಕಟಿಸಿರುವ ಎರಡು ಕೃತಿಗಳಲ್ಲಿ ಜಾನಪದ ಮಾರ್ಗವೂ ಒಂದು.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books