ಜನಪದ ಸಂಸ್ಕೃತಿಯ ಮಹಾ ಸಾಹಿತಿ ಚಂದ್ರಶೇಖರ ಕಂಬಾರ

Author : ಜಿ.ಎಂ. ಕೃಷ್ಣಮೂರ್ತಿ

Pages 96

₹ 54.00




Year of Publication: 2018
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರ ಬದುಕು-ಸಾಹಿತ್ಯಕ ಸಾಧನೆ ಕುರಿತು ಬರೆದ ಕೃತಿ-ಜನಪದ ಸಂಸ್ಕೃತಿಯ ಮಹಾ ಸಾಹಿತಿ ಚಂದ್ರಶೇಖರ ಕಂಬಾರ. ಉತ್ತಮವಾದ ಭಾಷೆ, ನಿರೂಪಣಾ ಶೈಲಿ ಓದುಗರ ಗಮನ ಸೆಳೆಯುತ್ತದೆ.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books