ಜನಪ್ರಿಯ ಹಾಡುಗಳು

Author : ವಿ.ಗಣೇಶ್‌

Pages 136

₹ 150.00




Year of Publication: 2020
Published by: ನಿವೇದಿತ ಪ್ರಕಾಶನ
Address: ನಂ.3437 , 1ನೇ ಮಹಡಿ, 4ನೇ ಮುಖ್ಯರಸ್ತೆ, 9ನೇ ಅಡ್ಡರಸ್ತೆ, ಶಾಸ್ತೀ ನಗರ, ಬನಶಂಕರಿ 2ನೇ ಹಂತ, ಬೆಂಗಳೂರು-28
Phone: 9448733323

Synopsys

‘ಜನಪ್ರಿಯ ಹಾಡುಗಳು’ ವಿ. ಗಣೇಶ್ ಅವರ ಕವನ ಸಂಕಲನವಾಗಿದೆ. ಈ ಜನಪ್ರಿಯ ಹಾಡುಗಳು ಕವನ ಸಂಕಲನದಲ್ಲಿ ದಾಸ ಸಾಹಿತ್ಯದಿಂದ ಹಿಡಿದು ಆಧುನಿಕ ಕವಿಗಳ ಸುಮಾರು ನೂರು ಜನಪ್ರಿಯ ಕವಿತೆಗಳನ್ನು ಆರಿಸಿ ತೆಗೆದು ಸಾಮಾನ್ಯ ಓದುಗರಿಗೆ ಹಾಗೂ ಸುಶ್ರಾವ್ಯವಾಗಿ ಹಾಡುವ ಸಂಗೀತಗಾರರಿಗೆ ಅನುವುಮಾಡಿಕೊಟ್ಟಿದ್ದಾರೆ.

About the Author

ವಿ.ಗಣೇಶ್‌

ವಿ.ಗಣೇಶ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರು. ಎಂ.ಎಸ್.ಸಿ, ಎಂ.ಎ., ಬಿ.ಎಡ್. ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರೌಢಶಾಲಾ ಅಧ್ಯಾಪಕರಾಗಿ, ಗಣಿತ ಉಪನ್ಯಾಸಕರಾಗಿ, ಇಂಗ್ಲೀಷ್ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಬಿ.ಎಡ್.ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 75ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ...

READ MORE

Related Books