ಜನಸಂಖ್ಯೆಯ ಬೆಳವಣಿಗೆಯ ವಿವಿಧ ಮುಖಗಳು

Author : ಪಿ. ಹನುಮಂತರಾಯಪ್ಪ

Pages 154

₹ 40.00




Year of Publication: 2000
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಪಿ. ಹನುಮಂತರಾಯಪ್ಪ ಅರ್ಥಶಾಸ್ತ್ರಜ್ಞರೂ, ಸಮಾಜಶಾಸ್ತ್ರಜ್ಞರೂ ಆಗಿದ್ದಾರೆ. ಇಂದು ಜಗತ್ತು ಎದುರಿಸುತ್ತಿರುವ ಹಲವು ಸಮಸ್ಯೆಗಳಲ್ಲಿ ಜನಸಂಖ್ಯಾ ಸ್ಪೋಟವು ಒಂದು. ಇದರ ಬಗ್ಗೆ ವಿವರಿಸುತ್ತಾ , ಜನಸಂಖ್ಯಾ ಸ್ಪೋಟವು ದೇಶದ ಆರ್ಥಿಕತೆಯ ಮೇಲೆ ಯಾವ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆ. ಈ ಸಮಸ್ಯೆಯನ್ನು ವಿಶ್ಲೇಷಿಸುವ, ಅದನ್ನು ಜನತೆಗೆ ಮನವರಿಕೆ ಮಾಡುವಂತಹ ಹಲವು ಲೇಖನಗಳನ್ನು ಈ ಕೃತಿಯಲ್ಲಿ ಕೊಟ್ಟಿದ್ದಾರೆ. ಜನಸಂಖ್ಯಾಸ್ಪೋಟವು ದೇಶದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಅಂಕಿ ಅಂಶಗಳ ಸಮೇತ ಈ ಕೃತಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

Related Books