ಜೀವಜಗತ್ತಿನ ಕೌತುಕಗಳು-ಉಸಿರಾಟ

Author : ಎನ್.ಎಸ್. ಲೀಲಾ

Pages 108

₹ 90.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 0802220358001

Synopsys

ಜೀವ ವೈವಿಧ್ಯವೇ ಕುತೂಹಲಕರವಾಗಿದೆ. ಹಕ್ಕಿಯ ಗೂಡು, ಪ್ರಾಣಿಗಳ ಪೊದೆ, ಭೂಮಿಯಲ್ಲಿಯ ಬಿಲಗಳು ಒಂದೇ ಎರಡೇ ..ಇಂತಹ ಕೌತುಕಗಳ ವಿಸ್ಮಯವೇ ಈ ಪ್ರಕೃತಿ. ಇದರಲ್ಲಿ ಪ್ರಾಣಿಗಳು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುತ್ತವೆ.ಆಹಾರ ಸಂಗ್ರಹಿಸುತ್ತವೆ. ಪ್ರಾಣ -ಪಕ್ಷಿಗಳಲ್ಲದೆ ಇನ್ನಿತರ ಜೀವಿಗಳ ನಡವಳಿಕೆ ಮತ್ತು ವಿಶೇಷವಾಗಿ ಉಸಿರಾಟಕ್ಕೆ ಸಂಬಂಧಿಸಿದ ವಿಚಿತ್ರ ಹಾಗೂ ವಿಸ್ಮಯಗಳ ಬಗ್ಗೆ ಲೇಖಕರು ಕುತೂಹಲಕರವಾದ ಮಾಹಿತಿ ದಾಖಲಿಸಿದ್ದಾರೆ.

About the Author

ಎನ್.ಎಸ್. ಲೀಲಾ
(10 December 1944)

ಎನ್.ಎಸ್. ಲೀಲಾ ಅವರು ಎಂ.ಎಸ್ಸಿ., ಪಿಎಚ್.ಡಿ ಪದವೀಧರರು.  ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಾಣಿಶಾಸ್ತ್ರದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ತುಮಕೂರು ಜಿಲ್ಲೆಯ( ಜನನ 10-12-1944 ) ಮಧುಗಿರಿಯವರು. ತಂದೆ -ಎನ್.ಎಸ್. ಕೌಶಿಕ್, ತಾಯಿ- ಅಹಲ್ಯಾಬಾಯಿ ಕೃತಿಗಳು: ಇನ್ಸುಲಿನ್‌ನ ಆತ್ಮಕತೆ, ಜೀವ ಜಗತ್ತಿನ ಕೌತುಕಗಳ ಮಾಲೆ, ಚಲನೆ, ಲಾಲನೆ-ಪಾಲನೆ, ಪ್ರೀತಿ-ಪ್ರಣಯ, ಹುಟ್ಟು-ಸಾವು, ನಿದ್ದೆ-ವಿಶ್ರಾಂತಿ, ಜೈವಿಕ ತಂತ್ರಜ್ಞಾನ, ನೀರು, ಪ್ರಕೃತಿ-ವಿಕೃತಿ, ಜೆ.ಬಿ.ಎಸ್. ಹಾಲೇನ್, ಊತಕ ಕೃಷಿ, ನಮ್ಮೊಳಗಿನ ಖ್ಯಾತನಾಮರು ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸದೋದಿತ ಪ್ರಶಸ್ತಿ, ವರ್ಷದ ಅಂತಾರಾಷ್ಟ್ರೀಯ ಮಹಿಳೆ-2001, ಬಿ.ಎ.ಆರ್‌.ಸಿ. ಪ್ರಶಸ್ತಿ, ಅತ್ಯುತ್ಯಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗಳು ಲಭಿಸಿದೆ. ...

READ MORE

Related Books