ಜೀವಿ ವೈವಿಧ್ಯ ಮತ್ತು ವಿಕಾಸ

Author : ಎನ್.ಎಸ್. ಲೀಲಾ

Pages 120

₹ 70.00




Year of Publication: 2012
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಪರಿಸರದ ಪರಿಕರಗಳನ್ನು ಬಳಸಿಕೊಂಡು ಮಾನವರು ವಿಕಾಸದೆಡೆಗೆ ಮುಖ ಮಾಡಿದರು. ಕೆಲವೊಮ್ಮೆ ಅದು ಸುದೀರ್ಘ, ಕೆಲವೊಮ್ಮೆ ಸುಳಿವಿಲ್ಲದೇ ಸುರುಟಿ ಹೋಗಬಹುದು. ವಿಕಾಸದ ಈ ನಿರಂತರ ಪಯಣದಲ್ಲಿ ನಡೆದ ಅಪಘಾತಗಳೆಷ್ಟೋ, ಪ್ರಪಾತಕ್ಕೆ ಬಿದ್ದವುಗಳೆಷ್ಟೋ ಈ ಬಗ್ಗೆ ಲೇಖಕಿ, ಮಕ್ಕಳಿಗೆ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಮಾಹಿತಿಗಳನ್ನು ಕಟ್ಟಿಕೊಟ್ಟಿದಾರೆ.

About the Author

ಎನ್.ಎಸ್. ಲೀಲಾ
(10 December 1944)

ಎನ್.ಎಸ್. ಲೀಲಾ ಅವರು ಎಂ.ಎಸ್ಸಿ., ಪಿಎಚ್.ಡಿ ಪದವೀಧರರು.  ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಾಣಿಶಾಸ್ತ್ರದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ತುಮಕೂರು ಜಿಲ್ಲೆಯ( ಜನನ 10-12-1944 ) ಮಧುಗಿರಿಯವರು. ತಂದೆ -ಎನ್.ಎಸ್. ಕೌಶಿಕ್, ತಾಯಿ- ಅಹಲ್ಯಾಬಾಯಿ ಕೃತಿಗಳು: ಇನ್ಸುಲಿನ್‌ನ ಆತ್ಮಕತೆ, ಜೀವ ಜಗತ್ತಿನ ಕೌತುಕಗಳ ಮಾಲೆ, ಚಲನೆ, ಲಾಲನೆ-ಪಾಲನೆ, ಪ್ರೀತಿ-ಪ್ರಣಯ, ಹುಟ್ಟು-ಸಾವು, ನಿದ್ದೆ-ವಿಶ್ರಾಂತಿ, ಜೈವಿಕ ತಂತ್ರಜ್ಞಾನ, ನೀರು, ಪ್ರಕೃತಿ-ವಿಕೃತಿ, ಜೆ.ಬಿ.ಎಸ್. ಹಾಲೇನ್, ಊತಕ ಕೃಷಿ, ನಮ್ಮೊಳಗಿನ ಖ್ಯಾತನಾಮರು ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸದೋದಿತ ಪ್ರಶಸ್ತಿ, ವರ್ಷದ ಅಂತಾರಾಷ್ಟ್ರೀಯ ಮಹಿಳೆ-2001, ಬಿ.ಎ.ಆರ್‌.ಸಿ. ಪ್ರಶಸ್ತಿ, ಅತ್ಯುತ್ಯಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗಳು ಲಭಿಸಿದೆ. ...

READ MORE

Related Books