ಜೆ.ಎನ್.ತಾತಾ

Author : ಟಿ.ಕೆ. ರಾಮರಾವ್

Pages 120

₹ 15.00




Year of Publication: 1973
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

ಜೆ.ಎನ್.ತಾತಾ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಟಿ.ಕೆ. ರಾಮರಾವ್‌ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಬೆಂಗಳೂರಿನ ತಾತಾ ಇನ್ಸ್‌ಟಟ್ಯೂಟ್‌ನ ಸ್ಥಾಪನೆಗೆ ಕಾರಣರಾದ ಮಹಾನ್‌ ವ್ಯಕ್ತಿ. ಧೈರ್ಯ, ವ್ಯವಹಾರಗಳಿಂದ ಕುಬೇರರೆನಿಸಿ, ಹಣವನ್ನು ದೇಶದ ಅಭಿವೃದ್ಧಿಗೆ ಧಾರೆ ಎರೆದ ದೂರದರ್ಶಿ ಎಂದು ಜೆ.ಎನ್.ತಾತಾ ಅವರ ಬಗೆಗೆ ವರ್ಣಿಸಲಾಗಿದೆ. ಅವರ ಬಾಲ್ಯ ಜೀವನ, ಬದುಕಿನ ಆಗುಹೋಗುಗಳು, ಜೀವನದ ತಿರುವು ಇವಲ್ಲವನ್ನೂ ಲೇಖಕರು ಇಲ್ಲಿ ನಿರೂಪಿಸಿದ್ದಾರೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books