ಜೋಗೀಭಾವಿ ಮತ್ತಿತರ ನಾಟಕಗಳು

Author : ಬಸವರಾಜ ನಾಯ್ಕರ

Pages 250

₹ 250.00




Year of Publication: 2020
Published by: ಗೀತಾಂಜಲಿ ಪಬ್ಲಿಕೇಷನ್ಸ್,
Address: # 60, 2ನೇ ಡಿ ಅಡ್ಡರಸ್ತೆ, 3ನೇ ಬ್ಲಾಕ್, ನಾಗರಬಾವಿ, ಬೆಂಗಳೂರು-560072
Phone: 9740066842

Synopsys

ಐರಿಷ್ ನಾಟಕ  ಕರ್ತೃ ಜಾನ್ ಮಿಲಿಂಗಟನ್ ಸಿಂಗ್ (ಜೆ.ಎಂ. ಸಿಂಗ್) ಅವರ ಐದು ನಾಟಕಗಳ ಸಂಕಲನವಿದು. ಕೆಲವೊಂದು ಕನ್ನಡಕ್ಕೆ ನೇರ ಅನುವಾದಿತವಾಗಿವೆ. ಮತ್ತೆ ಕೆಲವು ಭಾರತೀಯ ಭಾಷೆಯಿಂದ ಅನುವಾದಿತಗೊಂಡಿವೆ. ಅನುವಾದ ಅಧ್ಯಯನ ಹಾಗೂ ಸಂಸ್ಕೃತಿ ಅಧ್ಯಯನ ವಿದ್ಯಾರ್ಥಿಗಳಿಗೆ ಈ ಕೃತಿ ಉತ್ತಮ ಆಕರವಾಗಿದೆ. ಅನುವಾದದ ಭಾಷೆ ಸರಳವಾಗಿದ್ದು, ಸಾಮಾಜಿಕ ಕಳಕಳಿಯನ್ನು ಹೊಂದಿವೆ. 

About the Author

ಬಸವರಾಜ ನಾಯ್ಕರ
(01 August 1949)

ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್)  ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು.  ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್‍ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು.  ಅನುವಾದಿತ ಕೃತಿಗಳು:   ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...

READ MORE

Related Books