ಕಾಡು ಬಳ್ಳಿ

Author : ನಾ. ಡಿಸೋಜ

Pages 258

₹ 207.00




Year of Publication: 2020
Published by: ಶ್ರೀರಾಮ ಪ್ರಕಾಶನ
Address: ಮಂಡ್ಯ

Synopsys

ನಾ. ಡಿಸೋಜ ಅವರು ಕನ್ನಡ ಸಾಹಿತ್ಯ ವಿಶೇಷವಾಗಿ ಕಥಾ ವಲಯದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅವರ ಕಥಾ ಸಂಕಲನ-ಕಾಡುಬಳ್ಳಿ. ಕಥಾ ವಸ್ತುಗಳು, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ನಿರೂಪಣಾ ಶೈಲಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಥಾ ಸಂಕಲನವು ಓದುಗರ ಗಮನ ಸೆಳೆಯುತ್ತದೆ.

About the Author

ನಾ. ಡಿಸೋಜ

ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ.  ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ...

READ MORE

Related Books