ಕಾಗದದ ಹೂ

Author : ವಿವೇಕಾನಂದ ಕಾಮತ್

Pages 296

₹ 150.00




Year of Publication: 2006
Published by: ಸಾಹಿತ್ಯ ನಂದನ
Address: ನಂ.9, 4ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು - 560010
Phone: 080- 23507170

Synopsys

ಕಾಗದದ ಹೂ ಅಲಂಕಾರಕ್ಕಾಗಿ ಮಾತ್ರ ಬಳಸುತ್ತಾರೆ. ಅದಕ್ಕೆ ಸೌಗಂಧವಿಲ್ಲ. ಅಂಥದ್ದೇ ಒಂದು ಹೆಣ್ಣಿನ ಕಥೆ ಈ ಕಾದಂಬರಿಯ ಕಥವಸ್ತು. ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ಕ್ಯಾಬರೆ ನರ್ತಕಿಯಾಗಿ ಬಲಿಪಶುವಾಗುವ ಸುಗಂಧಿಯ ಚಿತ್ರಣ ಇದರಲ್ಲಿದೆ. ಇದೊಂದು ಕಾಲ್ಪನಿಕ ಕಥೆ. ಮಂಗಳ ವಾರಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟಗೊಂಡ ಕಾದಂಬರಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books