ಕಾಗೆ ಮೇಷ್ಟ್ರು

Author : ವಿಕ್ರಮ್ ಹತ್ವಾರ್

Pages 108

₹ 125.00
Year of Publication: 2023
Published by: ವೀರಲೋಕ ಬುಕ್ಸ್
Address: ವೀರಲೋಕ ಬುಕ್ಸ್‌ ಪ್ರೈವೇಟ್‌ ಲಿಮಿಟೆಡ್‌, 207, 2ನೇ ಮಹಡಿ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-560018
Phone: +91 7022122121

Synopsys

ವಿಕ್ರಮ್ ಹತ್ವಾರ್ ಅವರ “ಕಾಗೆ ಮೇಷ್ಟ್ರು”…ಝೀರೋ ಮತ್ತು ಒಂದು’ ಹಾಗು ‘ಹಮಾರಾ ಬಜಾಜ್’ ಎಂಬ ಕಥಾ ಸಂಕಲನದಿಂದ ಓದುಗರನ್ನು ಸೆಳೆದಿರುವ ವಿಕ್ರಮ ಹತ್ವಾರ್, ಕನ್ನಡದ ಅನನ್ಯ ಕತೆಗಾರ ಮತ್ತು ಕವಿ. ಹೊಸ ಭಾಷೆ, ವಿಶಿಷ್ಟ ವಸ್ತು-ನಿರ್ವಹಣೆ, ಮಾಹಿತಿ ತಂತ್ರಜ್ಞಾನ ಯುಗದ ಪಲ್ಲಟಗಳು, ಜಾಗತೀಕರಣ ಸಂದರ್ಭದಲ್ಲಿನ ಮನುಷ್ಯ ಸಂಬಂಧಗಳು, ದ್ವಂದ್ವಗಳು, ಆಧುನಿಕ ಮನುಷ್ಯನ ಸಂಕಟ ತವಕ-ತಾಕಲಾಟ ಹುಡುಕಾಟ, ಬದಲಾಗುತ್ತಿರುವ ಕೌಟುಂಬಿಕ ವ್ಯವಸ್ಥೆ ಮತ್ತು ಮೌಲ್ಯ – ಇವು ವಿಕ್ರಮ ಹತ್ವಾರರ ಕತೆಗಳಲ್ಲಿ ವಿಮರ್ಶಕರು ಗುರುತಿಸಿರುವ ಕೆಲವು ವಿಶೇಷತೆಗಳು.

About the Author

ವಿಕ್ರಮ್ ಹತ್ವಾರ್

ವಿಕ್ರಮ್ ಹತ್ವಾರ್ ತಮ್ಮ ಮೊದಲ ಕಥಾಸಂಕಲನಕ್ಕೆ ಯುವ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪಡೆದವರು. ಕುಂದಾಪುರ ಮೂಲದವರಾದ ವಿಕ್ರಮ್, ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಜೀರೋ ಮತ್ತು ಒಂದು, ಅಕ್ಷೀ ಎಂದಿತು ವೃಕ್ಷ, ನೀ ಮಾಯೆಯೋಳಗೋ ಹಾಗೂ ಹಮಾರಾ ಬಾಜಾಜ್ ಎಂಬ ಕೃತಿಗಳನ್ನು ರಚಿಸಿದ್ದಾರೆ.  ...

READ MORE

Related Books