ಕಾಲಕ್ರಮ (ಹೊಸ ಮನುಷ್ಯ ಪತ್ರಿಕೆಯ ಮುಖ್ಯ ಸಂಪಾದಕೀಯ ಬರಹಗಳ ಸಂಗ್ರಹ)

Author : ಡಿ.ಎಸ್.ನಾಗಭೂಷಣ

Pages 484

₹ 370.00




Year of Publication: 2016
Published by: ರೂಪ ಪ್ರಕಾಶನ
Address: ಮೈಸೂರು

Synopsys

‘ಕಾಲಕ್ರಮ’ ಹೊಸ ಮನುಷ್ಯ ದ್ವೈ ಮಾಸಿಕದಲ್ಲಿ ಪ್ರಕಟಗೊಂಡ ಸಂಪಾದಕೀಯ ಬರಹಗಳ ಸಂಕಲಿತ ರೂಪವಾಗಿದೆ. ಪ್ರಚಲಿತ ವಿದ್ಯಮಾನಗಳ ಕುರಿತು ವಿಶ್ಲೇಷಿಸಿ ಬರೆದಿರುವ ಸಂಪಾದಕೀಯ ಬರಹಗಳು ಕೃತಿಯಲ್ಲಿವೆ. 

About the Author

ಡಿ.ಎಸ್.ನಾಗಭೂಷಣ
(01 February 1952 - 19 May 2022)

ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ...

READ MORE

Related Books