ಕೈಲಾಸಂ joಕ್ಸೂ.. sonಗ್ಸೂ...

Author : ಬಿ.ಎಸ್. ಕೇಶವರಾವ್

Pages 112

₹ 36.00




Year of Publication: 2012
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಕರ್ನಾಟಕದ ಬರ್ನಾಡ್ ಷಾ ಎಂದೇ ಖ್ಯಾತಿಯ ಟಿ.ಪಿ. ಕೈಲಾಸಂ ಅವರ ಜೋಕ್ಸ್ ಹಾಗೂ ಹಾಡುಗಳ ಮೂಲಕ ಅವರ ಬದುಕು-ಬರೆಹಗಳನ್ನು ಕಟ್ಟಿಕೊಡುವ ಹಾಗೂ ಬಿ.ಎಸ್. ಕೇಶವರಾವ್ ಅವರು ಬರೆದ ಕೃತಿ-‘ಕೈಲಾಸಂ joಕ್ಸೂ...sonಗ್ಸೂ..’. ಈ ನಗೆಬರೆಹಗಳು ತಮ್ಮ ಚಿಂತನಾ ಮೂಸೆಯಿಂದ ಸಾಮಾಜಿಕ ವಿದ್ಯಮಾನಗಳು ಹಾಗೂ ಮನುಷ್ಯರ ವರ್ತನೆಗಳನ್ನು ಆಧರಿಸಿ ಬರೆದಂತಹವುಗಳು. ಸಮಾಜವನ್ನು ತಿದ್ದುವ ಹೊಣೆಗಾರಿಕೆ ಹಾಗೂ ಎಚ್ಚರವನ್ನು ಓದುಗರಿಗೆ ಮನನ ಮಾಡಿಕೊಡುತ್ತವೆ.

About the Author

ಬಿ.ಎಸ್. ಕೇಶವರಾವ್
(15 December 1935)

ಮೂಲತಃ ಮೈಸೂರಿನವರಾದ (ಜನನ: 15-12-1935)  ಬಿ.ಎಸ್. ಕೇಶವರಾವ್ ಶಿಕ್ಷಣ ಇಲಾಖೆಯ ಪ್ರಾಧ್ಯಾಪಕ, ನಟ, ರಂಗಕರ್ಮಿ. ತಂದೆ ಬಿ.ಕೆ. ಸುಬ್ಬರಾವ್, ತಾಯಿ ನಾಗಲಕ್ಷ್ಮಮ್ಮ. ಮೈಸೂರಿನ ಸೇಂಟ್ ಫಿಲೋಮಿನ ಕಾಲೇಜಿನಿಂದ ಇಂಟರ್ ಮೀಡಿಯೆಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್‌ನಿಂದ ಡಿಪ್ಲೊಮಾ, ಮದರಾಸಿನ ಟೆಕ್ನಿಕಲ್ ಟೀಚಿಂಗ್ ಇನ್‌ಸ್ಟಿಟ್ಯೂಟಿನಿಂದ ಪದವಿ ಪಡೆದರು. ಹಿಂದೂಸ್ತಾನ್ ಕನ್‌ಸ್ಟ್ರಕ್ಷನ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ. ನಂತರ ಕಡಕ್‌ವಾಸ್ಲಾ, ಪೂನ, ಧೂಂಡ್‌ನಲ್ಲಿ ಕೆಲಕಾಲ. ನಂತರ ಅವರು ಶಿಕ್ಷಣ ಇಲಾಖೆಯಲ್ಲಿ ಅಧ್ಯಾಪಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾದರು. ರಂಗ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ಹಲವಾರು ನಾಟಕಗಳಲ್ಲಿ ನಟಿಸಿ ನಿರ್ದೇಶಿಸಿದರು. ಶಿವರಾಮಕಾರಂತರ ಅಧ್ಯಕ್ಷತೆಯಲ್ಲಿ (1955) ನಡೆದ ಕನ್ನಡ ಸಾಹಿತ್ಯ ...

READ MORE

Related Books