ಕಲರವ

Author : ಜಿ.ಎಸ್‌.ಕಲಾವತಿ ಮಧುಸೂದನ

Pages 52

₹ 40.00




Year of Publication: 2004
Published by: ಓಂ ಶ್ರೀ ಆದಿಶಕ್ತಿ ಪ್ರಕಾಶನ
Address: ನಂ. 748/12, 58ನೇ ಕ್ರಾಸ್, 4ನೇ ಬ್ಲಾಕ್‌, ರಾಜಾಜಿನಗರ, ಬೆಂಗಳೂರು-560010
Phone: 9448064619

Synopsys

‘ಕಲರವ’ ಜಿ.ಎಸ್‌ ಕಲಾವತಿ ಮಧುಸೂದನ ಅವರ ಕವನಸಂಕಲನವಾಗಿದೆ. ಇವರು ತಮ್ಮ ಚೊಚ್ಚಲ ಕವನ ಸಂಕಲನ 'ಕಲರವ'ದಲ್ಲಿ ಕವಯತ್ರಿ ಕೆಲವು ಒಳ್ಳೆಯ ಪದ್ಯ ಬರೆದಿದ್ದಾರೆ, ಸಂತೋಷದ ಸಂಗತಿ ಎಂದರೆ ಮುಳುಗುವ ಒಳಗುಗಳು, ಉಪಾಕಿರಣ, ಮಲೆನಾಡ ಮೈಸಿರಿ, ತಂಸ್ಕೃತ, ಕಲರದ ಅಪ್ಪಗಳೊಂದಿಗೆ ಬಿಂಬಿಸಿದ್ದಾರೆ.

About the Author

ಜಿ.ಎಸ್‌.ಕಲಾವತಿ ಮಧುಸೂದನ

ಜಿ.ಎಸ್.ಕಲಾವತಿಮಧುಸೂದನ ಅವರು ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರಿನವರು. ತಂದೆ ಜಿ.ಆರ್.ಶ್ರೀನಿವಾಸಯ್ಯ,ತಾಯಿ ಕೆ.ಪಿ.ರಾಜಮ್ಮ. ಹಿಂದಿ ಭಾಷೆಯಲ್ಲಿ ಬಿ.ಎ, ಬಿ.ಇ.ಎಡ್‌,ಹಾಗೂ ಸಮಾಜಶಾಸ್ತ್ರದಲ್ಲಿ ಎಮ್‌.ಎ ಸ್ನಾತಕೋತರ ಪದವಿ ಪಡೆದಿದ್ದಾರೆ. ಅವರು ಪ್ರಾಥಮಿಕ, ಮಾಧ್ಯಮಿಕ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಮೋಘವಾಹಿನಿಯಲ್ಲಿ ನಿರ್ದೆಶಕಿಯಾಗಿ, ನಿರೂಪಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೃತಿಗಳು : ಕಲರವ, ಸಂಕೀರ್ತನಮಾಲ, ಶೃತಿಮಾಲ,ಜೇನಹನಿ,ಅಂತರತಮ ನೀ ಗುರು, ಶ್ರೀರಂಗ ಮಹಾತ್ಮೆ ,ಸೌಗಂಧಿಕ, ಮಧುಲತೆ,ಬೆಳ್ಳಿಬಟ್ಟಲೊಳು, ಶ್ರೀ ಶ್ರವಣ ಕೀರ್ತನ,ಸ್ಪಂದನ ಸಿರಿ, ನೆನಪಿನ ಪಯಣ, ಸ್ಪಂದನ,ಅಪರಾಧಿ ನಾನಲ್ಲ . ಪ್ರಶಸ್ತಿಗಳು: “ಸಮಾಜ ಸೇವಾ” ಪ್ರಶಸ್ತಿ, “ಸಾಹಿತ್ಯ ಮತ್ತು ಸಾಂಸ್ಕೃತಿಕ ಭೂಷಣ”ಪ್ರಶಸ್ತಿ , ನಾರಿಶಕ್ತಿ ರಾಜ್ಯ ಪ್ರಶಸ್ತಿ, ‘ಮಹಿಳಾ ...

READ MORE

Related Books