ಕಳೆದು ಹೋದವರು

Author : ಮುಕ್ತಾ ಸಿ. ಎನ್.

Pages 164

₹ 150.00




Year of Publication: 2016
Published by: ಪಾಂಚಜನ್ಯ ಪಬ್ಲಿಕೇಷನ್ಸ್
Address: ಬೆಂಗಳೂರು
Phone: 9740066842

Synopsis

ಲೇಖಕಿ ಸಿ.ಎನ್. ಮುಕ್ತಾ ಅವರ ಕಾದಂಬರಿ ‘ಕಳೆದು ಹೋದವರು’. ಈ ಕೃತಿಯು 1989ರಲ್ಲಿ ಮೊದಲ ಮುದ್ರಣವನ್ನು ಕಂಡಿದ್ದು, 2016ರಲ್ಲಿ ದ್ವಿತೀಯ ಮುದ್ರಣವನ್ನು ಕಂಡಿದೆ. ಇದು ಆಧುನಿಕ ಸಮಾಜದ ಬಹುತೇಕ ಜನರ ಕೌಟುಂಬಿಕ ಸಮಸ್ಯೆಗಳು, ಒಂದು ಹೆಣ್ಣು, ಪತ್ನಿ, ತಾಯಿ, ಮಗಳು ಹೀಗೆ ಹಲವು ಪಾತ್ರಗಳನ್ನು ಒಟ್ಟೊಟ್ಟಿಗೆ ನಿಭಾಯಿಸಬೇಕಾಗಿ ಬಂದಾಗ ಅವಳಿಂದಾಗುವ ಕೆಲವು ಲೋಪದೋಷಗಳನ್ನು ಆಧಾರವಾಗಿಟ್ಟುಕೊಂಡಿದೆ ಈ ಕಾದಂಬರಿ.

About the Author

ಮುಕ್ತಾ ಸಿ. ಎನ್.

ಮುಕ್ತಾ ಸಿ. ಎನ್. ಅವರು ಮೂಲತಃ ಚಿತ್ರದುರ್ಗದವರು. 1951 ಏಪ್ರಿಲ್ 30ರಂದು ಜನನ. ಸಹಾಯಕ ಶಿಕ್ಷಕಿಯಾಗಿ ನಂಜನಗೂಡಿನ ಬಾಲಕಿಯರ ವಸತಿ ಸಹಿತ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  ತಂದೆ ಸಿ.ಬಿ ನರಸಿಂಹಮೂರ್ತಿ, ತಾಯಿ – ಸಿ.ಎನ್ ಕಮಲಮ್ಮ. ಚಿಕ್ಕಂದಿನಲ್ಲೇ ಸಾಹಿತ್ಯದ ಒಡನಾಟದಲ್ಲಿ ಬೆಳೆದ ಮುಕ್ತಾ ಅವರು ಸಾಹಿತ್ಯ ಕೃಷಿಯಲ್ಲಿ ತಮ್ಮದೇ ಬರಹಗಳ ಮೂಲಕ ಮನೆಮಾತಾಗಿದ್ದಾರೆ. 1953 ರಲ್ಲಿ ಆಶ್ರಯ, 1975 ರಲ್ಲಿ ಮರೀಚಿಕೆ, 1982  ರಲ್ಲಿ ವಿಮುಕ್ತೆ,  1983 ರಲ್ಲಿ ದಡ ಸೇರಿದ ನೌಕೆ, ಸುವರ್ಣ ಸಂಕೋಲೆ, ನನಸಾಗದ ಕನಸು, ಸುಖದ ಸೋಪಾನಗಳು, ಒಲವಿನ ಉಯ್ಯಾಲೆ, ಕಳೆದು ಹೋದವರು ಮುಂತಾದವುಗಳು ಇವರ ...

READ MORE

Related Books