ಕಲಿಕೆಯ ಪೂರ್ವಾಪೇಕ್ಷಿತ ಕೌಶಲಗಳು

Author : ಬಿ.ಆರ್‌. ಮಂಜುನಾಥ್‌

Pages 72

₹ 150.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 08022161900

Synopsys

ಡಾ. ಪ್ರತಿಭಾ ಕಾರಂತ ಅವರು ಇಂಗ್ಲಿಷ್ ನಲ್ಲಿ ಬರೆದ ಕೃತಿಯನ್ನು ಲೇಖಕ ಬಿ.ಆರ್. ಮಂಜುನಾಥ ಅವರು ‘ಕಲಿಕೆಯ ಪೂರ್ವಪೇಕ್ಷಿತ ಕೌಶಲಗಳು : ಒಂದು ಪ್ರಾಯೋಗಿಕ ಕೈಪಿಡಿ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕೃತಿಯನ್ನು ಕಮ್ಯುನಿಕೇಷನ್ ಡೀಲ್ ನೊಂದಿಗೆ ನವಕರ್ನಾಟಕ ಪ್ರಕಾಶನವು ಪ್ರಕಟಿಸಿದೆ. ಮಕ್ಕಳಲ್ಲಿ ಅಪೇಕ್ಷಿತ ಕೌಶಲಗಳನ್ನು ಗುರುತಿಸಿ, ಅವುಗಳ ವಿಕಾಸಕ್ಕೆ ಹೇಗೆ ಪೂರಕ ಪರಿಸರ ನಿರ್ಮಿಸಬೇಕು ಮತ್ತು ಆ ಮೂಲಕ ಮಕ್ಕಳಲ್ಲಿಯ ಪ್ರತಿಭೆಗಳನ್ನು ಹೇಗೆ ಅನಾವರಣ ಗೊಳಿಸಬೇಕು ಎಂಬ ಬಗ್ಗೆ ಸೂಕ್ಷ್ಮ ಹೊಳವುಗಳನ್ನು ನೀಡಿರುವ ಕೃತಿ ಇದು.

About the Author

ಬಿ.ಆರ್‌. ಮಂಜುನಾಥ್‌
(21 December 1940)

ಲೇಖಕ ಬಿ. ಆರ್‌. ಮಂಜುನಾಥ್ ಅವರು ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಚಳುವಳಿಗೆ, ಸಾಂಸ್ಕೃತಿಕ ಆಂದೋಲನಕ್ಕೆ ಧುಮುಕಿದವರು. ಜಾನ್ ರೀಡ್ ಅವರ 'ಟೆನ್ ಡೇಸ್ ದಟ್ ಶುಕ್ ದ ವರ್ಲ್‌, ಸಮಾಜವಾದಿ ವೈದ್ಯಕೀಯದ ಕುರಿತಾದ 'ರೆಡ್ ಮೆಡಿಸಿನ್', ಇ.ಎಚ್.ಕಾರ್‌ ಅವರ 'ವಾಟ್ ಈಸ್ ಹಿಸ್ಟರಿ' ಅವರ ಅನುವಾದಿತ ಕೃತಿಗಳಲ್ಲಿ ಕೆಲವು. ವಿವಿಧ ಸಾಂಸ್ಕೃತಿಕ, ವಿದ್ಯಾರ್ಥಿ-ಯುವಜನ ಪತ್ರಿಕೆಗಳ ಸಂಪಾದಕರಾಗಿದ್ದ ಅವರು ಭಗತ್ ಸಿಂಗ್‌ರ ಕುರಿತು ಪುಸ್ತಕಗಳನ್ನು ಬರೆದಿರುವುದಲ್ಲದೆ ಅನೇಕ ನಾಟಕ, ಬೀದಿ ನಾಟಕಗಳನ್ನು ಸಹ ರಚಿಸಿ ಆಡಿಸಿದ್ದಾರೆ. ಪ್ರಸ್ತುತ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದು ವಿವಿಧ ಜನಪರ ಆಂದೋಲನಗಳಲ್ಲಿ ...

READ MORE

Related Books