ಕಲ್ಪ ವಿಕಲ್ಪ

Author : ಕೌಂಡಿನ್ಯ ನಾಗೇಶ

Pages 232

₹ 150.00




Year of Publication: 2009
Published by: ಪವನ ಪ್ರಕಾಶನ

Synopsys

ಕಲ್ಪ – ವಿಕಲ್ಪ ಮತ್ತು ಒಲವಿನ ಹೂವು ಈ ಎರಡು ಕಾದಂಬರಿಗಳು ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿ, ಈಗ ಪ್ರಸ್ತಕ ರೂಪದಲ್ಲಿ ಹೊರ ಬರುತ್ತಿದೆ. ಪ್ರತಿ ಪುಟದಲ್ಲೂ ಕೌತುಕ ಹಾಗೂ ಕುತೂಹಲ ಕೆರಳಿಸುವ ಈ ಕಾದಂಬರಿಗಳು ಓದುಗರ ಮೆಚ್ಚುಗೆಯನ್ನು ಪಡೆಯುತ್ತದೆಂದು ಭಾವಿಸುತ್ತೇನೆ. ಎಂದು ಲೇಖಕ ಕೌಂಡಿನ್ಯ ಅವರು ಲೇಖಕರ ಮಾತಿನಲ್ಲಿ ತಿಳಿಸಿದ್ದಾರೆ.

About the Author

ಕೌಂಡಿನ್ಯ ನಾಗೇಶ

  ಕೌಂಡಿನ್ಯ   ಕಾವ್ಯನಾಮದಿಂದ  ಪ್ರಸಿಧ್ದಿಯನ್ನು  ಪಡೆದಿರುವ ವೈ.ಎನ್‌ ನಾಗೇಶ್‌ ಅವರು ಮೂಲತಃ ಹಾಸನ ಜಿಲ್ಲೆಯ ಹೊಳೆ ನರಸೀಪುರದವರು . ತಂದೆ ನಾರಾಯಣ ರಾವ್‌ ತಾಯಿ ಜಯಲಕ್ಷ್ಮಿ . ಮೂವತ್ತೆರಡು ವರ್ಷಗಳಿಂದ ಸಾಹಿತ್ಯ ಸೇವೆಯನ್ನು ಮಾಡಿಕೊಂಡಿದ್ದಾರೆ. ಇವರು ಮಂಗಳ, ತರಂಗ, ಸುಧಾ, ಕನ್ನಡ ಪ್ರಭ, ಪ್ರಜಾವಾಣಿ ,ಉದಯವಾಣಿ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ 350 ಕ್ಕೂ ಹೆಚ್ಚು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಕನ್ನಡ ಭಾಷಾ ಸಂಶೋಧನಾ ಕೃತಿ, ಚಾರಿತ್ರಿಕ ಕೃತಿ, ಪೌರಾಣಿಕ ಗ್ರಂಥಗಳು ,ಧಾರ್ಮಿಕ ಮತ್ತು ಸಾಮಾನ್ಯ ಲೇಖನಗಳು, ಸಣ್ಣ ಕತೆಗಳು , ಕವನ ಸಂಕಲನಗಳು,  ಚಲನಚಿತ್ರಗಳು  ರಚಿಸಿದ್ದಾರೆ.   ಪ್ರಶಸ್ತಿ ...

READ MORE

Related Books