ಕಮಲಮ್ಮನ ಕುಂಕುಮ ಬಲ

Author : ಬೀchi

Pages 118

₹ 113.00




Year of Publication: 2019
Published by: ಬೀchi ಪ್ರಕಾಶನ
Address: #1741, ಸಿ-ಬ್ಲಾಕ್, ಸಹಕಾರ ನಗರ, ಬೆಂಗಳೂರು-560092
Phone: 9845264304

Synopsys

ಕನ್ನಡದ ಖ್ಯಾತ ಹಾಸ್ಯ ಸಾಹಿತಿ ಬೀchi ಅವರ ಕೃತಿ-ಕಮಲಮ್ಮನ ಕುಂಕುಮ ಬಲ. ಸಾಮಾಜಿಕ ಕಥಾವಸ್ತುವನ್ನು ಒಳಗೊಂಡಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಹಾಸ್ಯಭರಿತ ಸನ್ನಿವೇಶಗಳು, ಸಂಭಾಷಣೆಗಳು, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ.

About the Author

ಬೀchi
(23 April 1913 - 07 December 1980)

'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...

READ MORE

Related Books