ಕಂಬಗಳ ಮರೆಯಲ್ಲಿ

Author : ಸುನಂದಾ ಕಡಮೆ

Pages 152

₹ 130.00
Year of Publication: 2013
Published by: ಅಂಕಿತ ಪುಸ್ತಕ
Address: 53, ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿ ಬಜಾರ, ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 0802661 7100

Synopsys

ಲೇಖಕಿ ಸುನಂದಾ ಕಡಮೆ ಅವರ  15 ಕತೆಗಳಿರುವ ಸಂಕಲನ-ಕಂಬಗಳ ಮರೆಯಲ್ಲಿ. ಮುಗ್ಧ ಮತ್ತು ಪ್ರಬುದ್ಧತೆಯ ಪರಸ್ಪರ ಬೆರೆತಿರುವ ಈ ಪಾತ್ರಗಳು ಸಮನ್ವಯತೆ ಸಾಧಿಸುತ್ತವೆ. ಈ ಎಲ್ಲವೂ ವಿವಿಧ ಪತ್ರಿಕೆಗಳ ವಿಶೇಷಾಂಕಗಳಲ್ಲಿ ಪ್ರಕಟಿತ ಕತೆಗಳಾಗಿವೆ. ಈ ಪುಸ್ತಕವು ಕನ್ನಡ ಸಾಹಿತ್ಯ ಪರಿಷತ್ತಿನ ವಸುದೇವ ಭೂಪಾಲಂ ಕಥಾ ಪ್ರಶಸ್ತಿಯನ್ನು ಪಡೆದಿದೆ.

About the Author

ಸುನಂದಾ ಕಡಮೆ
(27 August 1967)

ಕಥೆಗಾರ್ತಿ ಸ್ತ್ರೀವಾದಿ ಸುನಂದಾ ಕಡಮೆ ಉತ್ತರ ಕನ್ನಡ ಜಿಲ್ಲೆ, ಅಂಕೋಲಾ ತಾಲ್ಲೂಕಿನ ಅಲಗೇರಿ ಗ್ರಾಮದವರು. ಸಮಕಾಲೀನ ವಿಷಯಗಳ ಕುರಿತು ಬರೆಯುವ ಸುನಂದಾ ಅವರು  ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ, ತುದಿ ಮಡಚಿಟ್ಟ ಪುಟ ಇವು ನಾಲ್ಕು ಕಥಾಸಂಕಲನಗಳು. ಬರೀ ಎರಡು ರೆಕ್ಕೆ, ದೋಣಿ ನಡೆಸೊ ಹುಟ್ಟು, ಹೈವೇ ನಂ. 63, ಎಳೆನೀರು ಇವು ನಾಲ್ಕು ಕಾದಂಬರಿಗಳು. ಪಿಸುಗುಡುವ ಬೆಟ್ಟಸಾಲು, ಪಡುವಣದ ಕಡಲು, ಕತೆಯಲ್ಲದ ಕತೆ ಇವು ಮೂರು ಪ್ರಬಂಧ ಸಂಕಲನಗಳು ಹಾಗೂ ಸೀಳುದಾರಿ ಎಂಬ ಕವನ ಸಂಕಲನಗಳು ಹೊರಬಂದಿವೆ. ಇವರಿಗೆ ಗುಡಿಬಂಡೆ ...

READ MORE

Related Books