ಕನಕ ತರಂಗಿಣಿ

Author : ಕಬ್ಬಿನಾಲೆ ವಸಂತ ಭಾರದ್ವಾಜ್

Pages 420

₹ 400.00




Year of Publication: 2016
Published by: ರವಿ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಕಬ್ಬಿನಾಲೆ ವಸಂತ ಭಾರಧ್ವಾಜ್ ಅವರ ಕೃತಿ ಕನಕತರಂಗಿಣಿ. ಕನಕದಾಸರ ಜೀವನ ಸಾಧನೆಯ ಕುರಿತ ಗೀತಮಾಲಾ ಛಂದಸ್ಸಿನ ಮಹಾಕಾವ್ಯವಿದು.

About the Author

ಕಬ್ಬಿನಾಲೆ ವಸಂತ ಭಾರದ್ವಾಜ್
(04 December 1961)

ಸಾಹಿತಿ, ಸಂಶೋಧಕ ಕಬ್ಬಿನಾಲೆ ವಸಂತ ಭಾರದ್ವಾಜ್ ಅವರು 1961 ಡಿಸೆಂಬರ್ 5ರಂದು ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಕಬ್ಬಿನಾಲೆಯಲ್ಲಿ ಜನಿಸಿದರು.  ವೃತ್ತಿಯಲ್ಲಿ ಬ್ಯಾಂಕ್ ಉದ್ಯೋಗಿ. ಸಾಹಿತ್ಯ ರಚನೆ ಹಾಗೂ ಅಷ್ಟಾವಧಾನ ಕಾರ್ಯಕ್ರಮನಿರತರು.  ಪ್ರಮುಖ ಕೃತಿಗಳು: ನುಡಿಸು ಬಾ ಇಂಚರವ, ಮತ್ತೆ ಬರಲಿ ಭಾವಗೀತೆ (ಕವನ), ಯಕ್ಷಗಾನ ಛಂದೋಗತಿ; ಯಕ್ಷಗಾನ ಛಂದಸ್ಸು; ಪಳಂತುಳುಕಾವ್ಯ (ಸಂಶೋಧನೆ) ಪುರಂದರ ದಾಸರ ಪದೊಕುಲು (ತುಳುವಿಗೆ) ಅನುವಾದ. ಯಕ್ಷಗಾನ ಸಾಹಿತ್ಯ ಚರಿತ್ರೆ. ಇವರಿಗೆ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಬಹುಮಾನ, ಆರ್ಯಭಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  ...

READ MORE

Related Books