ಕಾನನದ ನಡುವೆ

Author : ಸಂಧ್ಯಾ ಶರ್ಮ ವೈ.ಕೆ

Pages 168

₹ 80.00




Year of Publication: 2000
Published by: ಚಂದನ ಪ್ರಿಂಟರ್‍ಸ್ ಅಂಡ್ ಪಬ್ಲಿಷರ್‍ಸ್
Address: ನಂ. 685, ರಾಮಾಂಜನೇಯ ರಸ್ತೆ, ಶ್ರೀನಗರ, ಬೆಂಗಳೂರು - 50

Synopsys

ಸಂಧ್ಯಾ ಶರ್ಮ ವೈ.ಕೆ ಅವರ ಕಾದಂಬರಿ ಕಾನನದ ನಡುವೆ. ಲೇಖಕಿಯೇ ಕೃತಿಯಲ್ಲಿ ಹೇಳಿರುವಂತೆ, ನನ್ನ ಅತ್ಯಂತ ಪ್ರೀತಿಯ ಸಾಹಿತ್ಯ ಪ್ರಕಾರ ಸಣ್ಣಕಥೆ. ಅನಂತರ ಕಾದಂಬರಿ. ನಮ್ಮ ಸುತ್ತಮುತ್ತಲಿನ ಬದುಕಿನಲ್ಲಿ ಕಂಡುಬರುವ ಅನೇಕ ಕಥೆ, ಘಟನೆಗಳು, ಪಾತ್ರಗಳು ನನ್ನ ಕಾದಂಬರಿಗೆ ವಸ್ತುಗಳಾಗಿವೆ. ಆದಷ್ಟೂ ನೈಜ ವಸ್ತುಗಳಿಗೇ ನಾನು ಕಾದಂಬರಿಯಲ್ಲಿ ಒತ್ತುಕೊಟ್ಟಿದ್ದೇನೆ ಎಂಬುದಾಗಿ ಹೇಳಿದ್ದಾರೆ.

About the Author

ಸಂಧ್ಯಾ ಶರ್ಮ ವೈ.ಕೆ
(01 June 1955)

ಕಳೆದ 52 ವರ್ಷಗಳಿಂದ ಕನ್ನಡ ಸಾರಸ್ವತಲೋಕದಲ್ಲಿ ಜನಪ್ರಿಯ ಲೇಖಕಿಯಾಗಿ  ಖ್ಯಾತಿ ಪಡೆದಿರುವ ವೈ.ಕೆ.ಸಂಧ್ಯಾ ಶರ್ಮ ಅವರು ವೈ.ಕೆ. ಕೇಶವಮೂರ್ತಿ ಮತ್ತು ವೈ.ಕೆ. ಅಂಬಾಬಾಯಿಯವರ ಪುತ್ರಿಯಾಗಿ ಬೆಂಗಳೂರಿನಲ್ಲಿ ಜನಿಸಿದರು. ಪ್ರೌಢಶಾಲೆಯಲ್ಲಿದ್ದಾಗಲೇ ಬರವಣಿಗೆ ಆರಂಭಿಸಿದ ಇವರು, ಬೆಂಗಳೂರಿನ ಕರ್ನಾಟಕ ವಾರ್ತಾ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಫ್ರೀಲಾನ್ಸ್ ಜರ್ನಲಿಸ್ಟ್ ಆಗಿ ವಿವಿಧ ಪತ್ರಿಕೆಗಳಲ್ಲಿ ನೃತ್ಯ-ನಾಟಕಗಳ ಕಲಾ ವಿಮರ್ಶಕಿಯಾಗಿ, ಅಂಕಣ ಬರಹಗಾರ್ತಿಯಾಗಿ ಕಾರ್ಯನಿರತರಾಗಿದ್ದಾರೆ. ಪ್ರಜಾಮತ ವಾರಪತ್ರಿಕೆ (1975-76) , ಪ್ರಜಾಪ್ರಭುತ್ವ  ವಾರಪತ್ರಿಕೆಗಳಲ್ಲಿ (1977-1980) ಮತ್ತು ಇಂಚರ (1980-82) ಮಾಸಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರಿಗಿದೆ. ಪ್ರಸ್ತುತ ಅಂತರ್ಜಾಲದ ‘’ ...

READ MORE

Related Books