ಕಂಡುಂಡ ಕತೆಗಳು

Author : ಬಸವರಾಜ್ ತೂಲಹಳ್ಳಿ

Pages 216

₹ 130.00




Year of Publication: 2012
Published by: ನಿವೇದಿತ ಪ್ರಕಾಶನ
Address: ನಂ. 3437, 1ನೇ ಮಹಡಿ, 4ನೇ ಮುಖ್ಯರಸ್ತೆ, 9ನೇ ಅಡ್ಡರಸ್ತೆ, ಶಾಸ್ತ್ರೀ ನಗರ, ಬನಶಂಕರಿ 2ನೇ ಹಂತ, ಬೆಂಗಳೂರು -28
Phone: 8050 917296

Synopsys

ಟಿ.ಬಸವರಾಜ್ ತೂಲಹಳ್ಳಿ  ಅವರು ಬರೆದಿರುವ ’ಕಂಡುಂಡ ಕತೆಗಳು’ ಅವರ ಚೊಚ್ಚಲ ಕಥಾ ಸಂಕಲನ. ಗ್ರಾಮೀಣ ಬದುಕಿನ ದಟ್ಟ ಅನುಭವಗಳ ಹಿನ್ನೆಲೆ ಮತ್ತು ಅನುಭವ ಪಾಠಗಳನ್ನು ತಮ್ಮ ಕಥಾ ಸಂಕಲನದಲ್ಲಿ ಬಿತ್ತರಿಸಿದ್ಧಾರೆ.

ಲೇಖಕರೇ ಸ್ವತಃ ಕಂಡುಂಡ ಗ್ರಾಮೀಣ ಜೀವನದ ಸಾಂಸ್ಕೃತಿಕ, ರಾಜಕೀಯ, ಆರ್ಥಿಕತೆಯ ವಿವಿಧ ಮಜಲುಗಳನ್ನು ಇಲ್ಲಿ ಕಥಾ ನಿರೂಪಣೆಯಲ್ಲಿ ಚಿತ್ರಿಸಿದ್ದಾರೆ.

 

About the Author

ಬಸವರಾಜ್ ತೂಲಹಳ್ಳಿ

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ತೂಲಹಳ್ಳಿಯಲ್ಲಿ 1962 ರಲ್ಲಿ ಜನಿಸಿದರು. ಉಪಜೀವನಕ್ಕೆ ಕಿರಾಣಿ ಅಂಗಡಿ ನಿರ್ವಹಣೆಯ ಜತೆಗೇ ಮೈಸೂರು ವಿಶ್ವವಿದ್ಯಾಲಯದಿಂದ ’ಐ.ಸಿ.ಸಿ ಅಂಡ್ ಸಿ.ಇ’ ಮೂಲಕ ಪದವಿ ನಂತರ 1992 ರಲ್ಲಿ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸ್ನಾತಕೋತ್ತರ ಪದವಿ. 1992 ರಿಂದ ದಾವಣಗೆರೆ, ಹರಪನಹಳ್ಳಿ, ಕೊಟ್ಟೂರುಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1996ರಲ್ಲಿ ಡಿಸೆಂಬರ್‍ ನಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಆಂಗ್ಲಭಾಷಾ ಉಪನ್ಯಾಸಕರಾಗಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯಿಂದ ನೇಮಕಗೊಂಡರು. ಪ್ರಸ್ತುತ ದಾವಣಗೆರೆ ಜಿಲ್ಲೆಯ ಹರಿಹರದ ದ.ರಾ.ಮ ಸರಕಾರೀ ...

READ MORE

Related Books