ಕಾಂಜಿ ಪಟೇಲ್ ವಾಚಿಕೆ

Author : ಎಚ್‌.ಆರ್‌. ರಮೇಶ

Pages 154

₹ 90.00




Year of Publication: 2017
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560165
Phone: 189 - 23183311, 23183312

Synopsys

ಕಾಂಜಿ ಪಟೇಲ್‌ ಅವರ ಸಮಗ್ರ ಕೃತಿಗಳ ಆಯ್ದ ಭಾಗಗಳನ್ನು ಈ ಕೃತಿಯಲ್ಲಿ ನೀಡಿದ್ದಾರೆ. ಕಾಂಜಿ ಪಟೇಲ್‌ ಬದುಕು, ಬರಹ, ಚಿಂತನೆಗಳ ಆಯ್ದ ಭಾಗಗಳು ಇಲ್ಲಿವೆ. ರೂಪಾಲಿ ಬರ್ಕ್‌ ಅವರು ಸಂಪಾದಿಸಿರುವ ಈ ಕೃತಿಯನ್ನು ಎಚ್.ಆರ್‌. ರಮೇಶ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 

About the Author

ಎಚ್‌.ಆರ್‌. ರಮೇಶ

ಹೊಸ ತಲೆಮಾರಿನ ಪ್ರತಿಭಾವಂತ ಕವಿ ಎಚ್.ಆರ್. ರಮೇಶ್ ಮೂಲತಃ ಚಿತ್ರದುರ್ಗದ ಬಳಿಯ ಹರಿಯಬ್ಬೆಯವರು. ಈಗ ಮಡಿಕೇರಿಯಲ್ಲಿ ಇಂಗ್ಲಿಷ್ ಪ್ರಾದ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಮೇಶ್ ಕೆಲವು ಕೃತಿಗಳನ್ನು ಪ್ರಕಟಿಸಿದ್ದಾರೆ. ಹೊಸ ತಲೆಮಾರಿನ ವಿಮರ್ಶಕರಾಗಿಯೂ ಗುರುತಿಸಿಕೊಂಡಿರುವ ಇವರು ಸಮಕಾಲೀನ ಲೇಖಕರ ಕೃತಿಗಳ ಕುರಿತು ವಿಮರ್ಶೆಗಳನ್ನು ಬರೆಯುತ್ತಾರೆ, ಕಥೆ, ಲೇಖನಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಝೆನ್ನದಿ ಇವರ ಪ್ರಮುಖ ಕವಿತಾ ಸಂಕಲನ. ಮತ್ತೊಂದು ಕೃತಿ ‘ಅದರ ನಂತರ’ ಪ್ರಕಟವಾಗಿದೆ.  ...

READ MORE

Related Books