ಕನ್ನಡ ಕಲಿಯಿರಿ

Author : ಅಬ್ದುಲ್ ಬಷೀರ್‌

Pages 460

₹ 333.00




Year of Publication: 2016
Published by: ಸಿವಿಜಿ ಇಂಡಿಯಾ
Address: ಚಿತ್ರದುರ್ಗ

Synopsys

ಲೇಖಕ ಪ್ರೊ. ಜಿ. ಅಬ್ದುಲ್ ಬಷೀರ್ ಅವರ ಕೃತಿ-ಕನ್ನಡ ಕಲಿಯಿರಿ. ಕನ್ನಡ ಬಾರದ ಅನ್ಯ ರಾಜ್ಯಗಳ ಜನರಿಗೆ ಕನ್ನಡವನ್ನು ಸರಳವಾಗಿ ಕಲಿಯಲು ಅನುಕೂಲವಾಗುವಂತೆ ರಚಿಸಿದ ಕೃತಿ ಇದು. ಕನ್ನಡ ವ್ಯಾಕರಣವನ್ನು ಸರಳವಾಗಿ ನಿರೂಪಿಸಲಾಗಿದೆ. ಆ ಮೂಲಕ ಕನ್ನಡ ಕಲಿಯುವ ಆಸಕ್ತಿ ಕೆರಳಿಸುವಂತೆ ಮಾಡುವ ಅಧ್ಯಯನಪೂರ್ಣ ಮಾರ್ಗದರ್ಶಿ ಕೃತಿಯೂ ಆಗಿದೆ. 

About the Author

ಅಬ್ದುಲ್ ಬಷೀರ್‌
(06 May 1947)

ವ್ಯಾಕರಣ, ಭಾಷೆ, ಕಾವ್ಯಮೀಮಾಂಸೆ, ವಿಮರ್ಶಾಕ್ಷೇತ್ರಗಳಲ್ಲಿ ದುಡಿಯುತ್ತಿರುವ ಅಬ್ದುಲ್ ಬಷೀರ್‌ರವರು ಹುಟ್ಟಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕೆಬ್ಬೆದೊಡ್ಡಿ ಗ್ರಾಮದಲ್ಲಿ. ತಂದೆ ಅಬ್ದುಲ್ ಗಫೂರ್‌ಸಾಬ್, ತಾಯಿ ಬಿಯಾಂಬಿ. ಪ್ರಾಥಮಿಕ ವಿದ್ಯಾಭ್ಯಾಸ ಗಬ್ಬಾಡಿ ಶಾಲೆಯಲ್ಲಿ ಮುಗಿಸಿದ ಅವರು ಹಾರೋಹಳ್ಳಿ ರೂರಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಮುಗಿಸಿದರು. ಕಾಲೇಜು ವಿದ್ಯಾಭ್ಯಾಸ ಆಚಾರ‍್ಯ ಪಾಠಶಾಲೆಯ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎ. (ಆನರ್ಸ್), ಮತ್ತು  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ. (ಕನ್ನಡ) ಪದವಿ ಪಡೆದಿದ್ದಾರೆ. 1972 ರಲ್ಲಿ ಉದ್ಯೋಗಕ್ಕೆ ಸೇರಿದ ಅವರು ಕಲಿತ ಕಾಲೇಜಿನಲ್ಲೇ ಅಧ್ಯಾಪಕ ವೃತ್ತಿ ಆರಂಭಿಸಿದರು. ಕನ್ನಡ ಪ್ರಾಧ್ಯಾಪಕರಾಗಿ, ವಿಭಾಗದ ...

READ MORE

Related Books