ಕನ್ನಡ ಕವಿಪರಿಚಯ ಕೋಶ

Author : ಟಿ.ಎಸ್. ಗೋಪಾಲ್

Pages 96

₹ 65.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ನಂ.15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

ಕನ್ನಡ ಸಾಹಿತ್ಯ ಪರಂಪರೆ ಬಹು ವಿಸ್ತಾರವಾಗಿದ್ದು ಆದಿ ಕಾಲದಿಂದಲೂ ನಮ್ಮ ಕವಿ ಪುಂಗವರಿಗೆ ವಿಶೇಷ ಆದ್ಯತೆ ನಮ್ಮಲ್ಲಿದೆ. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಆದಿಯಿಂದ ಇಂದಿನವರೆಗಿನ ಎಲ್ಲ ಕವಿಗಳ ಮಾಹಿತಿ ಪರಿಚಯವನ್ನು ಈ ಕೃತಿಯಲ್ಲಿ ಟಿ. ಎಸ್. ಗೋಪಾಲ್ ಅವರು ನೀಡಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books