ಕನ್ನಡ ನಾಡಿನ ಪ್ರಮುಖ ಕೋಟೆಗಳು

Author : ಸುಂಕಂ ಗೋವರ್ಧನ

Pages 112

₹ 100.00




Year of Publication: 2012
Published by: ಓದು ಬರಹ ಬಳಗ
Address: ಕಾಡುಗೊಂಡನಹಳ್ಳಿ, ಬೆಂಗಳೂರು
Phone: 9740192706

Synopsys

ಕರ್ನಾಟಕದ ಪ್ರಸಿದ್ಧ ಕೋಟೆಗಳನ್ನು, ಅವುಗಳ ಆಕಾರ, ವಿನ್ಯಾಸ, ಅದಕ್ಕೆ ಸಂಬಂಧಿಸಿದ ಐತಿಹಾಸಿಕ ವಿಷಯಗಳನ್ನು ವಿವರವಾಗಿ ವಿಶ್ಲೇಷಣೆ ಮಾಡಿರುವ ಸಂಶೋಧನಾ ಕೃತಿ- ಕನ್ನಡ ನಾಡಿನ ಪ್ರಮುಖ ಕೋಟೆಗಳು. ಈ ಕೃತಿಯನ್ನು ಸುಂಕಂ ಗೋವರ್ಧನ ಅವರು ರಚಿಸಿದ್ದಾರೆ.

About the Author

ಸುಂಕಂ ಗೋವರ್ಧನ

ಲೇಖಕ ಸುಂಕಂ ಗೋವರ್ಧನ ಮೂಲತಃ ಬೆಂಗಳೂರಿನವರು. ಮೈಸೂರಿನ ಕ.ರಾ.ಮು. ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರರು. ಬಿ.ಎಂ.ಶ್ರೀ ಪ್ರತಿಷ್ಟಾನದಿಂದ ಹಸ್ತಪ್ರತಿ ಶಾಸ್ತ್ರ ಹಾಗೂ ಕನ್ನಡ ಭಾಷಾಶಾಸ್ತ್ರ ತರಗತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಶಾಸನ ಶಾಸ್ತ್ರ ಡಿಪ್ಲೊಮಾ ಪದವೀಧರರು.   ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಕಲೆ ಮತ್ತು ವಾಸ್ತುಶಿಲ್ಪ ಇವರ ಆಸಕ್ತಿಯ ಕ್ಷೇತ್ರಗಳು. ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಇತಿಹಾಸ ಮತ್ತು ಪುರಾತತ್ವ ಸಮಾವೇಶ, ವಿಜಯನಗರ ಅಧ್ಯಯನಗಳು, ಕರ್ನಾಟಕ ಇತಿಹಾಸ ಅಕಾಡೆಮಿಯ ವಾರ್ಷಿಕ ವಿದ್ವತ್ ಸಭೆಗಳು, ಬಿ.ಎಂ.ಶ್ರೀ ಪ್ರತಿಷ್ಟಾನದ ಹಸ್ತಪ್ರತಿ ಸಮಾವೇಶ ಸೇರಿದಂತೆ ಇತರೆಡೆ ಸುಮಾರು 30ಕ್ಕೂ ಹೆಚ್ಚಿನ ಬಂಧಗಳನ್ನು ಮಂಡಿಸಿದ್ದಾರೆ. ಸಾಹಿತ್ಯಕ ಪತ್ರಿಕೆ, ಅಭಿನಂದನಾ ಗ್ರಂಥಗಳು ಹಾಗೂ ಇತಿಹಾಸ ದರ್ಪಣ ...

READ MORE

Related Books