ಕನ್ನಡ ನುಡಿಗಟ್ಟುಗಳು

Author : ಟಿ.ಎಸ್. ಗೋಪಾಲ್

Pages 56

₹ 40.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕನ್ನಡ ಭಾಷೆಯನ್ನು ಬಳಸುವ ಜನರು ತಮ್ಮ  ದಿನ ನಿತ್ಯದ ಬದುಕಿನಲ್ಲಿ ಬಳಸುವ ಪ್ರಾಸಗಳನ್ನು  ಮಾತುಗಳನ್ನು ಆಡುತ್ತಿರುತ್ತಾರೆ ಈ ಭಾಷೆ ಬಳಕೆಯ ಮೂಲಕ ಹೊಸ ಮಾತುಗಳನ್ನು ಅಭಿವ್ಯಕ್ತಿಸುತ್ತಾರೆ. ಆದರೆ ನುಡಿಯನ್ನು ಕೇಳುವವನಿಗೆ ಅನುಭವದ ಕೊರೆತೆಯಿಂದ ಅರ್ಥವಾಗದೆ ಹೋಗಬಹುದು. ಅಂತಹವರಿಗೆ, ಶಾಲಾ ಮಕ್ಕಳಿಗೆ, ಬೋಧಕರಿಗೆ ಈ ‘ಕನ್ನಡ ನುಡಿಗಟ್ಟುಗಳು’ ಕೃತಿ ಬಹಳ ಉಪಯುಕ್ತ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books