ಕನ್ನಡ ಸಾಹಿತ್ಯ ಚರಿತ್ರೆ (ಪ್ರಶ್ನೋತ್ತರ ಕೋಶ)

Author : ಎಂ.ವಿ ನಾಗರಾಜರಾವ್

Pages 230

₹ 207.00




Year of Publication: 2012
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011
Phone: 080 2244 3996

Synopsys

ಲೇಖಕ ಎಂ.ವಿ. ನಾಗರಾಜರಾವ್ ಅವರ ಕೃತಿ-ಕನ್ನಡ ಸಾಹಿತ್ಯ ಚರಿತ್ರೆ: ಪ್ರಶ್ನೋತ್ತರ ಕೋಶ. ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ಐತಿಹಾಸಿಕ ಸಂಗತಿಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಈ ಕೃತಿಯು ಪ್ರಶ್ನೋತ್ತರ ರೂಪದಲ್ಲಿ ಓದುಗರನ್ನು ಸೆಳೆಯುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು, ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳುವ ಆಸಕ್ತರಿಗೆ ಈ ಕೃತಿಯು ಪ್ರಯೋಜನವಾಗಲಿದೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books