ಕನ್ನಡ ಸಾಹಿತ್ಯ ಸರಸ್ವತಿ

Author : ದೊಡ್ಡರಂಗೇಗೌಡ

Pages 447

₹ 360.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಕವಿ, ಸಾಹಿತಿ ದೊಡ್ಡರಂಗೇಗೌಡ ಅವರ ವಿಮರ್ಶಾತ್ಮಕ ಲೇಖನಗಳ ಸಂಕಲನ ‘ಕನ್ನಡ ಸಾಹಿತ್ಯ ಸರಸ್ವತಿ’. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿ ಬರೆದಿದ್ದಾರೆ. 66ನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಂಡ ಕೃತಿಯಿದು.

About the Author

ದೊಡ್ಡರಂಗೇಗೌಡ
(07 February 1946)

ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯಲ್ಲಿ 1946 ಫೆಬ್ರುವರಿ 7ರಂದು ಜನಿಸಿದರು. ತಂದೆ ರಂಗೇಗೌಡ, ತಾಯಿ ಅಕ್ಕಮ್ಮ.  ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಇವರು, ‘ಕನ್ನಡ ನವೋದಯ ಕಾವ್ಯ- ಒಂದು ಪುನರ್‌ಮೌಲ್ಯಮಾಪನ ’ ಎಂಬ ಪ್ರಬಂಧ ಮಂಡಿಸಿ ಪಿಎಚ್‌ಡಿ ಪಡೆದರು. ಬೆಂಗಳೂರಿನ ಎಸ್‌.ಎಲ್‌.ಎನ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ...

READ MORE

Related Books