ಕನ್ನಡ ಸಾಹಿತ್ಯದ ಸೀಮಾಪುರುಷ ಮಾಸ್ತಿ ವೆಂಕಟೇಶ ಅಯ್ಯಂಗಾರ್

Author : ಡಿ ಎನ್. ಕೃಷ್ಣಮೂರ್ತಿ

Pages 104

₹ 0.00




Year of Publication: 2016
Published by: ಪುನಶ್ಚೇತನ ಪ್ರಕಾಶನ
Phone: 9008149968

Synopsys

'ಕನ್ನಡ ಸಾಹಿತ್ಯದ ಸೀಮಾಪುರುಷ ಮಾಸ್ತಿ ವೆಂಕಟೇಶ ಅಯ್ಯಂಗಾರ್' ಡಿ.ಎನ್.ಕೃಷ್ಣಮೂರ್ತಿ ಅವರು ರಚಿಸಿರುವ  ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಂಕ್ಷಿಪ್ತ ಜೀವನ ಚರಿತ್ರೆ. ಇಲ್ಲಿ ಮಾಸ್ತಿ ಅವರ ಬದುಕು ಬರಹಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. 

About the Author

ಡಿ ಎನ್. ಕೃಷ್ಣಮೂರ್ತಿ
(04 June 1963)

ಡಿ. ಎನ್. ಕೃಷ್ಣಮೂರ್ತಿಯವರು ಮೈಸೂರು ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಯವರು. ತಂದೆ ಎಸ್. ನಂಜುಂಡಯ್ಯ, ತಾಯಿ ಶಾರದಮ್ಮ. ಸಾಹಿತ್ಯ ವಲಯದಲ್ಲಿ  ಇವರು  ಡಿಎನ್ಕೆ ಎಂದೇ ಪರಿಚಿತರು.  ಕೃತಿಗಳು: ದತ್ತೂರಿಗಿಡ, ಮರೀಚಿಕೆ, ಪರಿವರ್ತನೆ, ಕರ್ಪೂರದ ಗೊಂಬೆ, ಮುಳುಗಿದ ದೋಣಿ,(ಕಿರು ಕಾದಂಬರಿಗಳು), ಜನಮನ (ಪ್ರಬಂಧ ಸಂಕಲನ-ಸಂಪಾದಿತ), ಓಕುಳಿ, ಬೆಳಕು (ಕವನ ಸಂಕಲನ), ಚೈತ್ಯ ಚೈತ್ರ(ಕವನ ಸಂಕಲನ-ಸಂಪಾದಿತ), ರಾಜಯೋಗಿ (ವಚನ ಸಂಕಲನ), ಶಾಂತಿಭೂಮಿ, ತಪಸಹನ, ಸೂರ್ಯಾಸ್ತಮ, ವಸುಂಧರ, ಮಣ್ಣಿನ ಋಣ, ಹೃದಯವಂತ, ಆಕ್ರಂದನ, ಚೈತ್ರಯಾತ್ರೆ, ಗ್ರಾಮಾಂತರ, ಕರ್ಮಭೂಮಿ (ಕಾದಂಬರಿಗಳು), ನೇಸರ (ಕವನ ಸಂಕಲನ), ಕಾವ್ಯ ಕುಸುಮಾಂಜಲಿ-(ಕವನ ಸಂಕಲನ - ಸಂಪಾದಿತ), ಸಂಘರ್ಷಣೆ (ಕಥಾ ಸಂಕಲನ), ಜೀವನದಿ, (ಲೇಖನಗಳು), ಮಹಾಸಾಗರದ ಮುತ್ತುಗಳು (ವ್ಯಕ್ತಿ ಚಿತ್ರಗಳು -ಸಂಪುಟ 1), ಭಾರತದ ಅನರ್ಘ್ಯ ರತ್ನಗಳು- (ವ್ಯಕ್ತಿ ಚಿತ್ರಗಳು - ಸಂಪುಟ 2), ಮಾತೃಭೂಮಿಯ ಮಾಣಿಕ್ಯಗಳು (ವ್ಯಕ್ತಿ ಚಿತ್ರಗಳು - ಸಂಪುಟ 3), ಕನ್ನಡ ಸಾಹಿತ್ಯದ ಸೀಮಾಪುರುಷ (ಮಾಸ್ತಿ ...

READ MORE

Related Books