ಕಣ್ಣು ನಾಲಗೆ ಕಡಲು

Author : ದೊಡ್ಡರಂಗೇಗೌಡ

Pages 168

₹ 117.00




Year of Publication: 2014
Published by: ಐಬಿಎಚ್ ಪ್ರಕಾಶನ
Address: #77, 2ನೇ ಮುಖ್ಯರಸ್ತೆ, ರಾಮರಾವ್ ಲೇಔಟ್, ಬಿಎಸ್ ಕೆ 3ನೇ ಹಂತ, ಬೆಂಗಳೂರು- 560085
Phone: 9845070613

Synopsys

ದೊಡ್ಡ ರಂಗೇಗೌಡರ ಕೃತಿ-ಕಣ್ಣು ನಾಲಗೆ ಕಡಲು. ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದು. ಕವಿ ದೊಡ್ಡರಂಗೇಗೌಡರು ರಚಿಸಿದ ಕವಿತೆಗಳ ಸಂಕಲನ ಇದು. ಕಾವ್ಯ ವಸ್ತು, ನಿರೂಪಣಾ ಶೈಲಿಯಿಂದಾಗಿ ಕವಿತೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ದೊಡ್ಡರಂಗೇಗೌಡ
(07 February 1946)

ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯಲ್ಲಿ 1946 ಫೆಬ್ರುವರಿ 7ರಂದು ಜನಿಸಿದರು. ತಂದೆ ರಂಗೇಗೌಡ, ತಾಯಿ ಅಕ್ಕಮ್ಮ.  ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಇವರು, ‘ಕನ್ನಡ ನವೋದಯ ಕಾವ್ಯ- ಒಂದು ಪುನರ್‌ಮೌಲ್ಯಮಾಪನ ’ ಎಂಬ ಪ್ರಬಂಧ ಮಂಡಿಸಿ ಪಿಎಚ್‌ಡಿ ಪಡೆದರು. ಬೆಂಗಳೂರಿನ ಎಸ್‌.ಎಲ್‌.ಎನ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ...

READ MORE

Related Books