ಕರ್ನಾಟಕದಲ್ಲಿ ಶ್ವೇತಾಂಬರ ಜೈನ ಸಮಾಜ: ಸಾಂಸ್ಕೃತಿಕ ಅಧ್ಯಯನ

Author : ಎನ್. ಚಿನ್ನಸ್ವಾಮಿ ಸೋಸಲೆ

Pages 202

₹ 120.00




Year of Publication: 2012
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಕರ್ನಾಟಕದಲ್ಲಿ ಶ್ವೇತಾಂಬರ ಜೈನ ಸಮಾಜದವರ ಸಮಗ್ರ ಸಾಂಸ್ಕೃತಿಕ ಚರಿತ್ರೆಯನ್ನು ಈ ಕೃತಿಯು ಕಟ್ಟಿ ಕೊಟ್ಟಿದೆ. ಮಧ್ಯಕಾಲೀನ ಹಾಗೂ ಸಮಕಾಲೀನ ಕರ್ನಾಟಕದ ವ್ಯಾಪಾರ, ವಾಣಿಜ್ಯೋದ್ಯಮದಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ವೇತಾಂಬರ ಜೈನರ ಕುರಿತ ಮಾಹಿತಿ ಇಲ್ಲಿದೆ.

About the Author

ಎನ್. ಚಿನ್ನಸ್ವಾಮಿ ಸೋಸಲೆ
(20 May 1968)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎನ್ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದವರು. 1968ರ ಮೇ 20 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣ ಸ್ವಗ್ರಾಮದಲ್ಲಿ ಮುಗಿಸಿ, ಪ್ರೌಢ ಶಿಕ್ಷಣದಿಂದ ಮುಂದಿನ ಓದು ಮೈಸೂರಿನಲ್ಲಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ’ಆಧುನಿಕ ಮೈಸೂರು  ಸಂಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ( 1881-1940)’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ (2001) ಪಡೆದರು.  ನಮ್ಮ ಗ್ರಾಮಗಳು ಅಂದು ಇಂದು,  ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನ, ಭಾರತೀಯ ಸಮಾಜ ಮತ್ತು ದಲಿತರು, ಕರ್ನಾಟಕ ಚರಿತ್ರೆ ಮತ್ತು ಸಾಹಿತ್ಯ, ದಲಿತ ಚರಿತ್ರೆ ...

READ MORE

Related Books