ಕಾಷ್ಮೋರಾ

Author : ವಂಶಿ

Pages 368

₹ 350.00




Year of Publication: 2021
Published by: ಅರ್ಕ ಪ್ರಕಾಶನ
Address: ಬೆಂಗಳೂರು

Synopsys

‘ಕಾಷ್ಮೋತಾ’ ಎಂಬುದು ಯಂಡಮೂರಿ ವೀರೇಂದ್ರನಾಥ ಅವರು ತೆಲುಗುವಿನಲ್ಲಿ ಬರೆದ ಕಾದಂಬರಿ. ಲೇಖಕ ವಂಶಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ವಂಶಿ

ಸ್ವತಃ ಪ್ರಕಾಶಕರಾದ ವಂಶಿ ಅವರು ಯಂಡಮೂರಿ ವೀರೇಂದ್ರನಾಥ ಅವರ ಆನಂದೋಬ್ರಹ್ಮ, ಬೆಳದಿಂಗಳ ಬಾಲೆ, ತುಳಸಿ, ಪ್ರಾರ್ಥನೆ, ತುಳಸಿ ದಳ ಇತ್ಯಾದಿ ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.      ...

READ MORE

Related Books