ಕತೆ ಪುಸ್ತಕ

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 128

₹ 130.00




Year of Publication: 2021
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಪತ್ರಕರ್ತ, ಲೇಖಕ ಜೋಗಿ ಅವರ ಸಣ್ಣ ಕತೆಗಳ ಸಂಕಲನ ‘ಕತೆ ಪುಸ್ತಕ’. ಲೇಖಕ ಹೇಳುವಂತೆ ‘ಸಣ್ಣ ಕತೆಗಳ ಜಗತ್ತು ನನಗೆ ಅಸಂಖ್ಯಾತ ಸಾಧ್ಯತೆಗಳ ಪ್ರಯೋಗಶಾಲೆಯಂತೆ ಕಂಡಿದೆ. ನನಗೆ ತೋಚಿದ ಪ್ರಯೋಗಗಳನ್ನೆಲ್ಲ ಇಲ್ಲಿ ಮಾಡಿದ್ದೇನೆ ಎಂದಿದ್ದಾರೆ.

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books