ಕಥನ ಕವನಗಳು

Author : ಚೆನ್ನಣ್ಣ ವಾಲೀಕಾರ

Pages 284

₹ 110.00
Year of Publication: 2010
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಚೆನ್ನಣ್ಣ ವಾಲೀಕಾರರು ಬಂಡಾಯ ಚಳವಳಿಯ ಹಿನ್ನೆಲೆಯಿಂದ ಬಂದವರು. ಇವರ ಬದುಕು ಮತ್ತು ಆಲೋಚನೆಯಲ್ಲಿ ಸಮನ್ವಯತೆಯನ್ನು ಕಾಣಸಿಗುತ್ತದೆ. ಓದುಗರಿಗೆ ಮರೆತು ಹೋಗುತ್ತಿರುವ ಸಾಹಿತ್ಯ ಪ್ರಕಾರವನ್ನು ಮರು ಪರಿಚಯ ಮಾಡಿಕೊಡುವಲ್ಲಿ ಈ ಕೃತಿಯೂ ಮಾಡುತ್ತದೆ. ಇದರ ಜೊತೆಗೆ ಪ್ರಕಾರ ಮತ್ತು ವಾಲೀಕಾರರ ಕವಿತ್ವದ ಮಹತ್ವವನ್ನು ಹಾಗು ಅವುಗಳ ಪ್ರಾಮುಖ್ಯತೆಯನ್ನು ವಿವರಿಸುತ್ತದೆ.

About the Author

ಚೆನ್ನಣ್ಣ ವಾಲೀಕಾರ
(06 April 1943 - 23 November 2019)

ಕವಿ, ಬರಹಗಾರ ಚೆನ್ನಣ್ಣ ವಾಲೀಕಾರ ಅವರು 1943 ಏಪ್ರಿಲ್ 6ರಂದು ಗುಲ್ಬರ್ಗ ಜಿಲ್ಲೆ ಚಿತ್ತಾಪುರ ತಾಲ್ಲೂಕು ಶಂಕರವಾಡ ಗ್ರಾಮದಲ್ಲಿ ಜನಿಸಿದರು. ತಾಯಿ ಸಾಬಮ್ಮ, ತಂದೆ ಧೂಳಪ್ಪ. ಗುಲ್ಬರ್ಗದ ಶರಣ ಬಸವೇಶ್ವರ ಕಲಾ ಕಾಲೇಜಿನಲ್ಲಿ ಬಿ.ಎ.ಪದವಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಪ್ರೌಢಶಾಲಾ ಶಿಕ್ಷಕರಾಗಿ ವೃತ್ತಿ ಆರಂಭಿಸಿದ ವಾಲೀಕರ ಅವರು ರಾಯಚೂರು ಕಾಲೇಜಿನ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿ, ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಸೆನೆಟ್‌ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಪ್ರಮುಖ ಕೃತಿಗಳು: ಮರದ ಮೇಲಿನ ಗಾಳಿ, ಹಾಡಕ್ಕಿ ಹಾಗೂ ಇತರ ಪದಗಳು, ಪ್ಯಾಂಥರ್ ...

READ MORE

Related Books