ಕವಿ-ಕಾವ್ಯ-ಸ್ವಾರಸ್ಯ

Author : ಬೇಲೂರು ರಾಮಮೂರ್ತಿ

₹ 130.00




Year of Publication: 2017
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು
Phone: 08040114455

Synopsys

‘ಕವಿ-ಕಾವ್ಯ-ಸ್ವಾರಸ್ಯ’ ಕೃತಿಯು ಬೇಲೂರು ರಾಮಮೂರ್ತಿ ಅವರು ಕನ್ನಡ ಮಹಾಕಾವ್ಯಗಳಾದ, ಕುಮಾರವ್ಯಾಸ ಭಾರತ, ಜೈಮಿನಿ ಭಾರತ ಮುಂತಾದವುಗಳಿಂದ ಆಯ್ದ ಸ್ವಾರಸ್ಯ ಘಟನಾವಳಿಗಳ ಸಂಕಲನವಾಗಿದೆ. ಮಹಾಭಾರತದ ಪಾತ್ರಗಳನ್ನು ಕಾವ್ಯದ ಮುಖೇನ ಭಿನ್ನವಾಗಿ ಲೇಖಕ ಇಲ್ಲಿ ಕಟ್ಟಿಕೊಟ್ಟಿದ್ದಾರೆ. 

 

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books