ಕೆಂದಾವರೆಯ ಮಾಲೆ

Author : ಯಂಡಮೂರಿ ವೀರೇಂದ್ರನಾಥ್

Pages 170

₹ 153.00




Year of Publication: 2022
Published by: ಸಾಹಿತ್ಯ ಪ್ರಕಾಶನ,
Address: ಬೆಂಗಳೂರು

Synopsys

ತೆಲುಗಿನ ಖ್ಯಾತ ಲೇಖಕ ಯಂಡಮೂರಿ ವೀರೇಂದ್ರನಾಥ್ ಅವರ ಕಾದಂಬರಿ ‘ಕೆಂದಾವರೆಯ ಮಾಲೆ’. ಇದು ವಿಭಿನ್ನ ಕತೆಯೊಂದನ್ನು ವಿಶಿಷ್ಟ ಶೈಲಿಯಲ್ಲಿ ಹೇಳುತ್ತದೆ. ಮನೋಜ್ಞವಾಗಿ ಕಥೆ ಹೇಳುವುದರಲ್ಲಿ ಪಳಗಿರುವ ಯಂಡಮೂರಿಯವರ ಹೆಚ್ಚುಗಾರಿಕೆ ಈ ಕೃತಿಯಲ್ಲಿಯೂ ಮುಂದುವರಿದಿದೆ.

About the Author

ಯಂಡಮೂರಿ ವೀರೇಂದ್ರನಾಥ್

ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...

READ MORE

Related Books