ಕೆರಿಯರ್ ಮಾರ್ಗದರ್ಶನ ಮತ್ತು ಕೆರಿಯರ್ ಸಮಾಲೋಚನೆ

Author : ಬೆ.ಗೋ. ರಮೇಶ್

Pages 60

₹ 65.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಲೇಖಕ ಬೆ.ಗೋ.ರಮೇಶ್ ಅವರ ಕೃತಿ ‘ಕೆರಿಯರ್ ಮಾರ್ಗದರ್ಶನ ಮತ್ತು ಕೆರಿಯರ್ ಸಮಾಲೋಚನೆ’. ಕೆರಿಯರ್ ಬಗೆಗಿನ ಗೊಂದಲವುಳ್ಳವರಿಗೆ ಈ ಕೃತಿ ಕೈಪಿಡಿಯಾಗಿದೆ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books