ಕೊಡಚಾದ್ರಿ

Author : ಲಕ್ಷ್ಮಣ ಕೊಡಸೆ

Pages 228

₹ 180.00




Year of Publication: 2015
Published by: ದೇಸಿ ಪುಸ್ತಕ ಪ್ರಕಾಶನ
Address: ದೇಸಿ ಪುಸ್ತಕ ಪ್ರಕಾಶನ, #121,13ನೇ ಮುಖ್ಯರಸ್ತೆ, ಎಂ.ಸಿ.ಲೇಔಟ್, ವಿಜಯನಗರ, ಬೆಂಗಳೂರು-560040
Phone: 9845096668

Synopsys

’ಕೊಡಚಾದ್ರಿ’ ಪುಸ್ತಕವು  ಸಾಧಕರ ನುಡಿಚಿತ್ರ .ಬೇರೆ ಬೇರೆ ಸಂದರ್ಭದಲ್ಲಿ ಬರೆದ ವ್ಯಕ್ತಿಚಿತ್ರಣಗಳನ್ನು ಒಂದೆಡೆ ಸೇರಿಸುವ ಕಾರ್ಯದಲ್ಲಿ ರೂಪಿತವಾದ ಕೃತಿ ಇದು.

ಲೇಖಕರಾದ ಲಕ್ಷ್ಮಣ ಕೊಡಸೆ ಅವರು ತಾವು ಕಂಡ ಕೇಳಿ ಅರಿತ ಹಲವು ಮಹನೀಯರ ಕುರಿತು ಬರೆದ ಬಿಡಿ ಬಿಡಿ ಲೇಖನಗಳನ್ನು ಒಟ್ಟುಗೂಡಿಸಿ ಈ ಸಂಕಲನ ರಚಿಸಿದ್ದಾರೆ.

About the Author

ಲಕ್ಷ್ಮಣ ಕೊಡಸೆ
(12 April 1953)

ಕತೆಗಾರ, ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು 1953 ಏಪ್ರಿಲ್ 12ರಂದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೊಡಸೆ ಗ್ರಾಮದಲ್ಲಿ ಜನಿಸಿದರು. ತಾಯಿ ಭರ್ಮಮ್ಮ, ತಂದೆ ಕರಿಯನಾಯ್ಕ. ಹುಟ್ಟೂರು ಹಾಗೂ ಹೊಸನಗರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರಜಾವಾಣಿಯಲ್ಲಿ ಉಪಸಂಪಾದಕರಾಗಿ, ಮುಖ್ಯವರದಿಗಾರರಾಗಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.  ‘ಅಪ್ಪನ ಪರಪಂಚ, ಕೊಡಚಾದ್ರಿ, ಸಹಪಥಿಕ, ಅವ್ವ, ಬಿ. ವೆಂಕಟಾಚಾರ್ಯ, ಕುವೆಂಪು ಮತ್ತು, ಕನ್ನಡ ವಿಮರ್ಶಾ ವಿವೇಕ, ಹಾಯಿದೋಣಿ’ ಅವರ ಪ್ರಮುಖ ಕೃತಿಗಳು.    ...

READ MORE

Related Books