ಕೋಳ್ಗಂಬ

Author : ಅಕ್ಷತಾ ಕೃಷ್ಣಮೂರ್ತಿ

Pages 110

₹ 80.00




Year of Publication: 2016
Published by: ಉದಯ ಪ್ರಭಾ ಪ್ರಕಾಶನ
Address: ಕಾರವಾರ, ಉತ್ತರಕನ್ನಡ

Synopsys

ಅಕ್ಷತಾ ಕೃಷ್ಣಮೂರ್ತಿ ಅಂಕಣಕಾರರಾಗಿ, ಕತೆಗಾರ್ತಿಯಾಗಿ ಗುರುತಿಸಿಕೊಂಡವರು. ’ಕೋಳ್ಗಂಬ’ ಅಕ್ಷತಾ ಅವರ ಕವಿತೆಗಳ ಸಂಕಲನ.ಇಲ್ಲಿಯ ಬಹಳಷ್ಟು ಕವಿತೆಗಳು ಹೊಸತನದಿಂದ ಕೂಡಿವೆ. ಮುಗ್ಧತೆ ಈ ಕವಿತೆಗಳ ಹೆಚ್ಚುಗಾರಿಕೆ. ಕೃತಕ ಮಾನವೀಯ ಸಂಬಂಧಗಳಿಗೆ ಸವಾಲೊಡ್ಡುವಂತೆ ಇಲ್ಲಿನ ಪದಗಳು ಓದುಗರೊಳಗೆ ಗುನುಗುತ್ತವೆ.  

About the Author

ಅಕ್ಷತಾ ಕೃಷ್ಣಮೂರ್ತಿ
(02 November 1981)

ಅಕ್ಷತಾ ಕೃಷ್ಣಮೂರ್ತಿಯವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಲೆಕೇರಿಯಲ್ಲಿ 02 ನವೆಂಬರ್1981 ರಲ್ಲಿ ಜನಿಸಿದರು. ಉತ್ತರ ಕನ್ನಡ ಜಿಲ್ಲೆಯ ಅತಿ ಹೆಚ್ಚು ಅರಣ್ಯ ಹೊಂದಿರುವ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಹಿಂದುಳಿದ ಜೊಹಿಡಾ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶದ ಅಣಶಿಯಲ್ಲಿ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕಿ ವೃತ್ತಿಯ ಜೊತೆಯಲ್ಲಿ ಕನ್ನಡದ ಹಲವಾರು, ದಿನ ಪತ್ರಿಕೆ ,ವಾರಪತ್ರಿಕೆ, ಪಾಕ್ಷಿಕಪತ್ರಿಕೆ ಹಾಗೂ ಮಾಸಿಕ ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುವ ಮೂಲಕ ಹವ್ಯಾಸಿ ಬರಹಗಾರರಾಗಿದ್ದಾರೆ. ಹಲವಾರು ಕೃತಿ, ಕವನ ಸಂಕಲನಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ...

READ MORE

Related Books