ಕೋಲ್ಮಿಂಚು

Author : ಎಸ್‌.ಆರ್‌. ರಾಮಸ್ವಾಮಿ

Pages 247

₹ 95.00




Year of Publication: 2014
Published by: ಸಾಹಿತ್ಯ ಸಿಂಧು, ರಾಷ್ತ್ರೋತ್ಡಾನ ಸಾಹಿತ್ಯ
Address: ಬೆಂಗಳೂರು

Synopsys

ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಬದುಕು-ಸಾಧನೆ ಕುರಿತು ಲೇಖಕ ಎಸ್.ಆರ್. ರಾಮಸ್ವಾಮಿ ಅವರು ಬರೆದ ಕೃತಿ-ಕೋಲ್ಮಿಂಚು. ದೇಶದ ಸ್ವಾತಂತ್ಯ್ರ ಹೋರಾಟದಲ್ಲಿ ಮಹಾತ್ಮ ಗಾಂಧಿ ಅವರಂತೆ ಬೋಸ್ ಅವರ ಹೋರಾಟವನ್ನು ತಳ್ಳಿ ಹಾಕುವಂತಿಲ್ಲ. ದೇಶದ ಸ್ವಾತಂತ್ಯ್ರಕ್ಕಾಗಿ ಜರ್ಮನಿಯಲ್ಲಿ ಸೈನ್ಯವನ್ನು ಕಟ್ಟಿದವರು. ಬ್ರಿಟಿಷ್ ಸರ್ಕಾರಕ್ಕೆ ಸಿಂಹ ಸ್ವಪ್ನ ವಾಗಿ ಕಾಡಿದವರು. ಇವರ ಮರಣ ಕುರಿತಂತೆ ಈವರೆಗೂ ನಿರ್ದಿಷ್ಟವಾಗಿ ಮಾಹಿತಿ ಇಲ್ಲ. ಇಂತಹ ಚಿಂತನೆಗಳಿಂದ ಲೇಖಕರು ಬೋಸ್ ಅವರ ಜೀವನ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ.

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books