ಕೊಸಿಮೊ

Author : ಕೆ.ಪಿ. ಸುರೇಶ್

Pages 216

₹ 100.00




Published by: ಅಭಿನವ ಪ್ರಕಾಶನ
Address: 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು
Phone: 9448804905

Synopsys

ಲೇಖಕ ಇಟಾಲೋ ಕಾಲ್ವಿನೋ ಅವರ `ಬ್ಯಾರನ್ ಇನ್ ದಿ ಟ್ರೀಸ್' ಕಾದಂಬರಿಯನ್ನು ಲೇಖಕ ಕೆ.ಪಿ.ಸುರೇಶ್ ಅವರು `ಕೊಸಿಮೊ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. 12 ವರುಷದ ಹುಡುಗನೊಬ್ಬನ ಸಾಕ್ಷೀ ಪ್ರಜ್ಞೆಯಲ್ಲಿ ನಿರೂಪಿತವಾಗಿರುವ ಕತೆ ಇದಾಗಿದೆ.

About the Author

ಕೆ.ಪಿ. ಸುರೇಶ್

ಕೆ.ಪಿ. ಸುರೇಶ್ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.  ಸುಸ್ಥಿರ/ಸಾವಯವ ಕೃಷಿ,  ಗಾಂಧೀ ವಿಚಾರಗಳು, ಸಾಹಿತ್ಯ- ವಿಭಿನ್ನ ವಿಷಯಗಳಲ್ಲಿ ಆಸಕ್ತಿಯನ್ನು ಹೊಂದಿರುವ ಇವರು ಈಗಾಗಲೇ ಎರಡು ಕವನ ಸಂಕಲನ, ಎರಡು ಅನುವಾದಿತ ಕೃತಿಗಳನ್ನು ರಚಿಸಿದ್ದಾರೆ. ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಅಭಿವೃದ್ಧಿ, ಇವುಗಳ ಬಗ್ಗೆ ಸತತ ಚಿಂತನೆ ನಡೆಸುವ ಇವರು ತೆರೆಯ ಹಿಂದೆಯೇ 'ಅನಾಮಿಕ'ರಾಗಿ ಇರಲು ಬಯಸುವವರು. ಇವರ ಸಾಹಿತ್ಯ ಕೈಂಕರ್ಯ, ಸಾಹಿತ್ಯಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ...

READ MORE

Related Books