ಕ್ರಾಂತಿಯ ಯುಗ

Author : ನಾ. ದಿವಾಕರ

Pages 421

₹ 100.00




Year of Publication: 2016
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560091
Phone: 115 - 23183311, 23183312

Synopsys

1789ರ ಫ್ರೆಂಚ್ ನಲ್ಲಾದ ಕ್ರಾಂತಿ ಮತ್ತು ಇದೇ ಕಾಲಘಟ್ಟದ ಬ್ರಿಟನ್ನಿನ ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ 1789 ಮತ್ತು 1848ರ ಅವಧಿಯಲ್ಲಿ ವಿಶ್ವಮಟ್ಟದಲ್ಲಿ ಸಂಭವಿಸಿದ ಪ್ರಮುಖ  ಘಟನೆಗಳ ಬಗ್ಗೆ ಈ ಕೃತಿಯಲ್ಲಿ ವಿವರಗಳನ್ನು ಒದಗಿಸಲಾಗಿದೆ. ಪ್ರಪಂಚದ ನಾನಾ ಭಾಗದಲ್ಲಿ ನಡೆದ  ವಿಪ್ಲವಕಾರಿ ಪ್ರಭಾವದಿಂದ ಉಂಟಾದ ರಾಜಕೀಯ, ಆರ್ಥಿಕ, ಸಾಮಾಜಿಕ ಬೆಳವಣಿಗೆಗಳು ಮತ್ತು ಪರಿಣಾಮಗಳನ್ನು ಇಲ್ಲಿ ವಿವರಿಸಲಾಗಿದೆ. 

About the Author

ನಾ. ದಿವಾಕರ

ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...

READ MORE

Related Books