ಕ್ಯೂಬಾ ಕ್ರಾಂತಿ

Author : ಬಿ. ಸುಜ್ಞಾನಮೂರ್ತಿ



Year of Publication: 2022
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಲೇಖಕ ಬಿ. ಸುಜ್ಞಾನಮೂರ್ತಿ ಅವರ ಅನುವಾದಿತ ಕೃತಿ ಕ್ಯೂಬಾ ಕ್ರಾಂತಿ. ಚೆ ಗೆವಾರನ ಕ್ರಾಂತಿಯ ಆಲೋಚನೆಗಳು ಕ್ಯೂಬಾವನ್ನು ಕ್ರಾಂತಿಯ ಹಂತಕ್ಕೆ ತಲುಪುವಂತೆ ಮಾಡಿದವು. ಲ್ಯಾಟಿನ್ ಅಮೆರಿಕದಲ್ಲಿಯೂ ಕ್ರಾಂತಿ ವಾತಾವರಣ ಸೃಷ್ಟಿಸುವಂತೆ ಮಾಡಿದವು. ಚೆ ಕ್ರಾಂತಿಯ ಆಲೋಚನೆಗಳ ಜತೆಗೆ ಎಂದೆಂದಿಗೂ ಬದುಕಿಯೇ ಇರುತ್ತಾನೆ ಎಂಬ ಸಂದೇಶವನ್ನು ಹೊತ್ತಿರುವ ಅನೇಕ ಲೇಖನಗಳು ಈ ಕೃತಿಯಲ್ಲಿದೆ.

About the Author

ಬಿ. ಸುಜ್ಞಾನಮೂರ್ತಿ
(06 July 1960)

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...

READ MORE

Related Books